ಹರಿಯಾಣದ ಉನ್ನತ ಪೊಲೀಸರ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಮತ್ತು ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡಗಳ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ಚಂಡೀಗಢ ಪೊಲೀಸರು ನಿನ್ನೆ ರಾತ್ರಿ ದಾಖಲಿಸಿದ ಎಫ್‌ಐಆರ್‌ನಿಂದ ತೃಪ್ತರಾಗದ ಮೃತ ಐಪಿಎಸ್ ಅಧಿಕಾರಿ ವೈ. ಪೂರಣ್ ಕುಮಾರ್ ಅವರ ಕುಟುಂಬ, ಎಫ್‌ಐಆರ್‌ನಲ್ಲಿ ಕೆಲ ಬದಲಾವಣೆಗಳನ್ನು ಕೋರಿದೆ. ಚಂಡೀಗಢದ ಹಿರಿಯ ಪೊಲೀಸ್ ವರಿಷ್ಠಾಧಿಕಾರಿ (ಎಸ್‌ಎಸ್‌ಪಿ) ಅವರಿಗೆ ಐಎಎಸ್ ಅಧಿಕಾರಿ ಮತ್ತು ಪೂರಣ್ ಕುಮಾರ್ ಅವರ ಪತ್ನಿ ಅಮ್ನೀತ್ ಪಿ. ಕುಮಾರ್ ಅವರು ಬರೆದ ಪತ್ರದಲ್ಲಿ, “ಎಫ್‌ಐಆರ್‌ನಲ್ಲಿ ಆರೋಪಿಗಳ ಹೆಸರುಗಳನ್ನು ಸ್ಪಷ್ಟವಾಗಿ … Continue reading ದಲಿತ ಐಪಿಎಸ್ ಅಧಿಕಾರಿ ಪೂರಣ್ ಕುಮಾರ್ ‘ಆತ್ಮಹತ್ಯೆ’ ಪ್ರಕರಣ: ಎಫ್‌ಐಆರ್‌ನಲ್ಲಿ ಎಸ್‌ಸಿ/ಎಸ್‌ಟಿ ಕಾಯ್ದೆ ದುರ್ಬಲಗೊಳಿಸಿರುವ ಆರೋಪ
Copy and paste this URL into your WordPress site to embed
Copy and paste this code into your site to embed