ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು

ಜಾತಿ ದೌರ್ಜನ್ಯದ ಆರೋಪ ಮಾಡಿ ಆತ್ಮಹತ್ಯೆ ಮಾಡಿಕೊಂಡಿರುವ ಹರಿಯಾಣ ಕೇಡರ್‌ನ ಐಪಿಎಸ್ ಅಧಿಕಾರಿ ವೈ ಪೂರಣ್ ಕುಮಾರ್ ಅವರ ಮರಣೋತ್ತರ ಪರೀಕ್ಷೆಗೆ ಸಂಬಂಧಿಸಿದಂತೆ ಉಂಟಾಗಿರುವ ಬಿಕ್ಕಟ್ಟಿನ ನಡುವೆಯೇ, ಹರಿಯಾಣ ಸರ್ಕಾರ ಡಿಜಿಪಿ ಶತ್ರುಜೀತ್ ಕಪೂರ್ ಅವರನ್ನು ಕಡ್ಡಾಯ ರಜೆ ಮೇಲೆ ಕಳುಹಿಸಿದೆ. ಕಪೂರ್ ಅವರನ್ನು ರಜೆಯ ಮೇಲೆ ಕಳುಹಿಸಲಾಗಿದೆ ಎಂದು ಹರಿಯಾಣ ಮುಖ್ಯಮಂತ್ರಿಯ ಮಾಧ್ಯಮ ಸಲಹೆಗಾರ ರಾಜೀವ್ ಜೇಟ್ಲಿ ಸೋಮವಾರ (ಅ.13) ದೃಢಪಡಿಸಿದ್ದಾರೆ. ಈ ಬೆಳವಣಿಗೆಗಳ ಹಿನ್ನೆಲೆಯಲ್ಲಿ, ಅಕ್ಟೋಬರ್ 17ಕ್ಕೆ ನಿಗದಿಯಾಗಿದ್ದ ಪ್ರಧಾನಿ ನರೇಂದ್ರ ಮೋದಿ ಅವರ … Continue reading ದಲಿತ ಐಪಿಎಸ್ ಅಧಿಕಾರಿ ಆತ್ಮಹತ್ಯೆ ಪ್ರಕರಣ : ಹರಿಯಾಣ ಡಿಜಿಪಿಗೆ ಕಡ್ಡಾಯ ರಜೆ, ಪ್ರಧಾನಿ ಮೋದಿ ಸೋನಿಪತ್ ರ‍್ಯಾಲಿ ರದ್ದು