ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ

ದಲಿತ ಸಮುದಾಯದ ಪತ್ರಕರ್ತನ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದಡಿ ತುಮಕೂರು ಜಿಲ್ಲೆ ಪಬ್ಲಿಕ್ ಟಿವಿ ವರದಿಗಾರ ಮಂಜುನಾಥ್ ತಾಳಮಕ್ಕಿ ಅವರನ್ನು ಬಂಧಿಸಲಾಗಿದ್ದು, ಆರೋಪಿತ ಪತ್ರಕರ್ತನ ಮೇಲೆ ದಲಿತ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ. ಆರೋಪಿತ ಪತ್ರಕರ್ತ ಮಂಜುನಾಥ್ ತಾಳಮಕ್ಕಿಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಿದ್ದು, ನ್ಯಾಯಾಲಯವು ಆತನನ್ನು 14 ದಿನಗಳ ಕಾಲ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. ಪರಿಶಿಷ್ಟ ಜಾತಿಗೆ ಸೇರಿದ ಝೀ ಕನ್ನಡ ನ್ಯೂಸ್ ವರದಿಗಾರ ಜಿ.ಎನ್.ಮಂಜುನಾಥ್ (ಸಮಯ ಮಂಜು) ಎಂಬವರು ನೀಡಿರುವ ದೂರಿನ … Continue reading ದಲಿತ ಪತ್ರಕರ್ತನ ಮೇಲೆ ಹಲ್ಲೆ-ಜಾತಿ ನಿಂದನೆ: ತುಮಕೂರು ಜಿಲ್ಲಾ ಪಬ್ಲಿಕ್ ಟಿವಿ ವರದಿಗಾರನ ಬಂಧನ