ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಮಹಾರಾಷ್ಟ್ರ ವಿಧಾನಸಭಾ ಚುನಾವಣೆಯಲ್ಲಿ ‘ಇಂಡಿಯಾ’ ಬಣದ ಸೋಲಿಗೆ ಕಾರಣಗಳನ್ನು ವಿವರಿಸಿದ ವಿದುತಲೈ ಚಿರುತೈಗಲ್ ಕಚ್ಚಿ (ವಿಸಿಕೆ) ಪಕ್ಷದ ಮುಖ್ಯಸ್ಥ ತೊಳ್ ತಿರುಮಾವಲವನ್, “ದಲಿತ ಮತ್ತು ಅಲ್ಪ ಸಂಖ್ಯಾತ ಮತಗಳು ಚದುರಿಹೋಗಿರುವುದು ಸೋಲಿಗೆ ಪ್ರಮುಖ ಕಾರಣಗಳಲ್ಲಿ ಒಂದಾಗಿದೆ” ಎಂದು ಹೇಳಿದರು. “ಮಹಾರಾಷ್ಟ್ರದ ವಿಧಾನಸಭಾ ಚುನಾವಣೆಯ ಫಲಿತಾಂಶವನ್ನು ನಿರ್ಧರಿಸುವಲ್ಲಿ ದಲಿತರ ಮತಗಳು ನಿರ್ಣಾಯಕ ಪಾತ್ರ ವಹಿಸುತ್ತವೆ. ದಲಿತರ ಮತಗಳು ಇಂಡಿಯಾ ಬ್ಲಾಕ್‌ಗೆ ಹೋಗದಂತೆ ತಡೆಯುವ ಉದ್ದೇಶದಿಂದ ಮಾಯಾವತಿ ನೇತೃತ್ವದ ಬಿಎಸ್‌ಪಿ ಮತ್ತು ಪ್ರಕಾಶ್ ಅಂಬೇಡ್ಕರ್ ನೇತೃತ್ವದ ವಂಚಿತ್ ಬಹುಜನ ಆಗಾಡಿ … Continue reading ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ