ತುಮಕೂರು ಹಾಲು ಒಕ್ಕೂಟದಲ್ಲಿ ದಲಿತ ಅಧಿಕಾರಿಗೆ ಕಿರುಕುಳ; ಗೃಹ ಸಚಿವರ ತವರಿನಲ್ಲೇ ಪರಿಶಿಷ್ಟರ ಮೇಲೆ ಸರಣಿ ದೌರ್ಜನ್ಯ

‘ತುಮಕೂರು ಸಹಕಾರಿ ಹಾಲು ಉತ್ಪಾದಕರ ಸಂಘಗಳ ಒಕ್ಕೂಟ ನಿಯಮಿತ’ (ತುಮುಲ್) ಒಕ್ಕೂಟದ ಹಣಕಾಸು ವಿಭಾಗದ ಆಡಳಿತಾಧೀಕ್ಷಕರಾದ (Administrator) ವಿನಯ್‌ ಆರ್‌.ಎಸ್‌ (35) ಎಂಬುವವರ ಮೇಲೆ ಅಲ್ಲಿನ ಪ್ರಬಲ ಜಾತಿ ಸಮುದಾಯಕ್ಕೆ ಸೇರಿದ ಉಮೇಶ್ ಮತ್ತು ಪರಿಶಿಷ್ಟ ಪಂಗಡಕ್ಕೆ ಸೇರಿದ ಮಂಜುನಾಥ್‌ ನಾಯಕ್ ಎಂಬುವವರು ವೃತ್ತಿ ವೈಶಮ್ಯ ಸಾಧಿಸುತ್ತಿದ್ದು, ವಿನಯ್ ಅವರು ದಲಿತ (ಛಲವಾದಿ) ಎಂಬ ಕಾರಣಕ್ಕೆ ಕಿರುಕುಳ ನೀಡುತ್ತಿರುವು ಬೆಳಕಿಗೆ ಬಂದಿದೆ. ದಲಿತ ಸಮುದಾಯಕ್ಕೆ ಸೇರಿದ ಗೃಹ ಸಚಿವ ಡಾ.ಜಿ. ಪರಮೇಶ್ವರ್ ಅವರ ತವರು ಜಿಲ್ಲೆಯಲ್ಲೇ ಇತ್ತೀಚೆಗೆ … Continue reading ತುಮಕೂರು ಹಾಲು ಒಕ್ಕೂಟದಲ್ಲಿ ದಲಿತ ಅಧಿಕಾರಿಗೆ ಕಿರುಕುಳ; ಗೃಹ ಸಚಿವರ ತವರಿನಲ್ಲೇ ಪರಿಶಿಷ್ಟರ ಮೇಲೆ ಸರಣಿ ದೌರ್ಜನ್ಯ