ಯಾದಗಿರಿಯಲ್ಲೂ ಆರೆಸ್ಸೆಸ್‌ಗೆ ಸೆಡ್ಡು ಹೊಡೆದ ದಲಿತ ಸಂಘಟನೆಗಳು

ಯಾದಗಿರಿ ಜಿಲ್ಲೆಯ ಕೆಂಬಾವಿಯಲ್ಲಿ ಆರೆಸ್ಸೆಸ್‌ ನವೆಂಬರ್‌ 4ರಂದು ಪಥಸಂಚಲನ ನಡೆಸಲು ಉದ್ದೇಶಿಸಿ ತಾಲೂಕು ಆಡಳಿತಕ್ಕೆ ಅನುಮತಿಗಾಗಿ ಅರ್ಜಿ ಸಲ್ಲಿಸಲಾಗಿತ್ತು. ಇದರ ಬೆನ್ನಲ್ಲೇ ದಲಿತ ಸಂಘರ್ಷ ಸಮಿತಿಯೂ ಅಂದೇ ತಮಗೂ ಅರ್ಜಿ ಅವಕಾಸ ನೀಡಬೇಕೆಂದು ಕೋರಿ ಅರ್ಜಿ ಸಲ್ಲಿಸಿತ್ತು. ಇದರ ಬೆನ್ನಲ್ಲೇ ತಾಲೂಕು ಆಡಳಿತ ಶಾಂತಿ ಸಂದಾನ ಸಭೆ ನಡೆಸಿ ಪರಿಸ್ಥಿತಿಯನ್ನು ತಿಳಿಗೊಳಿಸುವ ಪ್ರಯತ್ನ ಮಾಡಿತ್ತಾದರೂ ಯಶಸ್ವಿಯಾಗಲಿಲ್ಲ. ಆರೆಸ್ಸೆಸ್‌ ಪಥಸಂಚಲನಕ್ಕೆ ವಿರೋಧ ವ್ಯಕ್ತಪಡಿಸುತ್ತಿರುವ ದಲಿತ ಸಂಘರ್ಷ ಸಮಿತಿಯು ಆರೆಸ್ಸೆಸ್‌ ನೋದಣಿಯಾಗದ ಸಂಸ್ಥೆ ಹಾಗೂ ದಂಡ ಹಿಡಿದು ಜನರಲ್ಲಿ ಭಯದ … Continue reading ಯಾದಗಿರಿಯಲ್ಲೂ ಆರೆಸ್ಸೆಸ್‌ಗೆ ಸೆಡ್ಡು ಹೊಡೆದ ದಲಿತ ಸಂಘಟನೆಗಳು