ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿದ್ದ ಎಸ್‌ಸಿಪಿ-ಟಿಎಸ್‌ಪಿ (SCP-TSP) ಹಣವನ್ನು ರಾಜ್ಯ ಸರ್ಕಾರವು ಗ್ಯಾರಂಟಿ ಯೋಜನೆಗಳಿಗೆ ಬಳಸುತ್ತಿರುವುದನ್ನು ಖಂಡಿಸಿ, ದಲಿತ ಸಂಘಟನೆಗಳ ಒಕ್ಕೂಟವು ಆಗಸ್ಟ್ 18ರಂದು ‘ವಿಧಾನಸೌಧ ಚಲೋ’ ಬೃಹತ್ ಪ್ರತಿಭಟನೆಯನ್ನು ಹಮ್ಮಿಕೊಂಡಿದೆ. ಈ ಸಂಬಂಧ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನಾ ಸಮಾವೇಶವೂ ನಡೆಯಲಿದೆ. ಇತ್ತೀಚೆಗೆ ಶಾಸಕರ ಭವನದಲ್ಲಿ ನಡೆದ ದುಂಡು ಮೇಜಿನ ಸಭೆಯಲ್ಲಿ “ದಲಿತರ ಹಣ ದುರ್ಬಳಕೆ: ಮೊಂಡುವಾದ ಮಂಡಿಸುತ್ತಿರುವ ರಾಜ್ಯ ಸರ್ಕಾರ” ಎಂಬ ವಿಷಯದ ಕುರಿತು ಚರ್ಚೆ ನಡೆಯಿತು. ಈ … Continue reading ಎಸ್‌ಸಿಪಿ-ಟಿಎಸ್‌ಪಿ ಹಣ ಗ್ಯಾರಂಟಿ ಯೋಜನೆಗೆ ಬಳಕೆ ಖಂಡಿಸಿ ಆ.18ಕ್ಕೆ ದಲಿತ ಸಂಘಟನೆಗಳಿಂದ ವಿಧಾನಸೌಧ ಚಲೋ