ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ

ತಿರುವನಂತಪುರದ ಕೇರಳ ವಿಶ್ವವಿದ್ಯಾಲಯದಲ್ಲಿ ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಮಾಡಲಾಗಿದೆ ಎಂಬ ಆರೋಪದ ಕುರಿತ ತನಿಖೆಗೆ ಉನ್ನತ ಶಿಕ್ಷಣ ಸಚಿವೆ ಆರ್‌.ಬಿಂದು ಶನಿವಾರ (ನ.8) ಆದೇಶಿಸಿದ್ದಾರೆ. ಉನ್ನತ ಶಿಕ್ಷಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತನಿಖೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಿದ್ದಾರೆ. ಸಂಸ್ಕೃತ ವಿಭಾಗದ ಡೀನ್ ಡಾ. ಸಿ.ಎನ್ ವಿಜಯಕುಮಾರಿ ವಿರುದ್ಧ ಪಿಎಚ್‌ಡಿ ಸಂಶೋಧನಾ ವಿದ್ಯಾರ್ಥಿ ದಲಿತ ಸಮುದಾಯದ ವಿಪಿನ್ ವಿಜಯನ್ ಗಂಭೀರ ಆರೋಪಗಳನ್ನು ಮಾಡಿದ್ದಾರೆ. ಡೀನ್ ವಿಜಯಕುಮಾರಿ ಜಾತಿವಾದಿ ಹೇಳಿಕೆ ನೀಡಿದ್ದಾರೆ. ಅಂತಿಮ ಹಂತದಲ್ಲಿ ಜಾತಿಯ … Continue reading ದಲಿತ ಸಂಶೋಧನಾ ವಿದ್ಯಾರ್ಥಿಗೆ ಜಾತಿ ತಾರತಮ್ಯ ಆರೋಪ : ತನಿಖೆಗೆ ಆದೇಶಿಸಿದ ಸರ್ಕಾರ