ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ

ಕಾಂಗ್ರೆಸ್‌ ಸರ್ಕಾರ ಗ್ಯಾರಂಟಿಗಳಿಗೆ ಬಳಸಿರುವ ಎಸ್‌ಸಿಎಸ್‌ಪಿ/ಟಿಎಸ್‌ಪಿ ಹಣವನ್ನು ಕೂಡಲೇ ದಲಿತರ ಅಭಿವೃದ್ಧಿಗೆ ಹಿಂದಿರುಗಿಸಬೇಕು ಎಂದು ದಲಿತ ಸಂಘರ್ಷ ಸಮಿತಿಗಳ ಒಕ್ಕೂಟವು ಕರ್ನಾಟಕ ಸರ್ಕಾರವನ್ನು ಆಗ್ರಹಿಸಿದೆ. ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ದಸಂಸ ಒಕ್ಕೂಟ, “ಗ್ಯಾರಂಟಿಗೆ ಬಳಸಿರುವ ಹಣ ಹಿಂತಿರುಗಿಸುವ ಜತೆಗೆ,ಕಾಯ್ದೆಯ ‘7ಡಿ’ ಸೆಕ್ಷನ್‌ ರದ್ದುಪಡಿಸಿದಂತೆ ‘7ಸಿ’ಯನ್ನೂ ರದ್ದುಪಡಿಸಬೇಕು” ಎಂಬ ಬೇಡಿಕೆಯನ್ನು ಸರ್ಕಾರದ ಮುಂದಿಟ್ಟಿದೆ. “ಸಂವಿಧಾನ ವಿಧಿ 46ರ ಆಶಯವನ್ನು ಪಾಲಿಸಬೇಕು” ಎಂದು ಒತ್ತಾಯಿಸಿರುವ ಒಕ್ಕೂಟ, “ಅಂಬೇಡ್ಕರ್‌ ಅಭಿವೃದ್ಧಿ ನಿಗಮದಲ್ಲಿ ಬಾಕಿ ಉಳಿದಿರುವ 5 ಲಕ್ಷ ಅರ್ಜಿಗಳನ್ನು … Continue reading ಗ್ಯಾರಂಟಿಗೆ ಬಳಸಿರುವ ದಲಿತರ ಹಣ ಕೂಡಲೇ ಹಿಂದಿರುಗಿಸಬೇಕೆಂದು ದಸಂಸ ಒಕ್ಕೂಟ ಆಗ್ರಹ