ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್
ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ ಮಾಡಿಕೊಂಡ ದಂತ ವೈದ್ಯಕೀಯ ಕಾಲೇಜು ವಿದ್ಯಾರ್ಥಿ ನಿತಿನ್ ರಾಜ್ ಅವರ ಸಾವಿಗೆ ನ್ಯಾಯ ಒದಗಿಸಬೇಕೆಂದು ಒತ್ತಾಯಿಸಿ ಕೇರಳದ ವಿವಿಧ ದಲಿತ ಸಂಘಟನೆಗಳು ಮಂಗಳವಾರ ಬೆಳಿಗ್ಗೆ 6 ರಿಂದ ಸಂಜೆ 6 ರವರೆಗೆ ರಾಜ್ಯಾದ್ಯಂತ ಬಂದ್ ನಡೆಸುತ್ತಿವೆ. 22 ವರ್ಷದ ಯುವಕನಿಗೆ ನಿರಂತರ ಜಾತಿ … Continue reading ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್
Copy and paste this URL into your WordPress site to embed
Copy and paste this code into your site to embed