ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ

ತಿರುನಲ್ವೇಲಿ, ತಮಿಳುನಾಡು: ಪ್ರೇಮಸಂಬಂಧದ ಕಾರಣಕ್ಕೆ ನಡೆದಿದೆ ಎನ್ನಲಾದ ದಲಿತ ಟೆಕ್ಕಿ ಕವಿನ್ ಸೆಲ್ವಗಣೇಶ್‌ (23) ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ, ಪ್ರಮುಖ ಆರೋಪಿ ಸುರ್ಜಿತ್‌ನ ತಂದೆ ಮತ್ತು ಸಬ್ ಇನ್ಸ್‌ಪೆಕ್ಟರ್ ಸರವಣನ್ ಅವರನ್ನು ತಮಿಳುನಾಡು ಪೊಲೀಸರು ಬಂಧಿಸಿದ್ದಾರೆ. ಹತ್ಯೆಗೆ ಕಾರಣರಾದ ಎಲ್ಲರನ್ನೂ ಬಂಧಿಸುವವರೆಗೂ ಮೃತದೇಹ ಸ್ವೀಕರಿಸುವುದಿಲ್ಲ ಎಂದು ಕವಿನ್ ಕುಟುಂಬ ಐದು ದಿನಗಳ ಕಾಲ ನಡೆಸಿದ ತೀವ್ರ ಪ್ರತಿಭಟನೆಯ ನಂತರ ಈ ಬಂಧನ ನಡೆದಿದೆ. ಈ ಪ್ರಕರಣದಲ್ಲಿ ಆರೋಪಿ ಸುರ್ಜಿತ್‌ರನ್ನು ಈಗಾಗಲೇ ಬಂಧಿಸಲಾಗಿದ್ದು, ಅವರ ತಂದೆಯನ್ನು ಸಹ ಬಂಧಿಸಬೇಕು … Continue reading ದಲಿತ ಟೆಕ್ಕಿ ಕವಿನ್ ಮರ್ಯಾದೆಗೇಡು ಹತ್ಯೆ: ಪ್ರಮುಖ ಆರೋಪಿ ತಂದೆ ಸಬ್ ಇನ್ಸ್‌ಪೆಕ್ಟರ್ ಬಂಧನ, 5 ದಿನಗಳ ಪ್ರತಿಭಟನೆ ಬಳಿಕ ಮೃತದೇಹ ಸ್ವೀಕಾರ