ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು
ಪಂಜಾಬ್‌ನ ಜಲಂಧರ್‌ನಲ್ಲಿ ಕಳೆದ ಶುಕ್ರವಾರ (ಮಾ.20), ಪೊಲೀಸ್ ಅಧಿಕಾರಿಯೊಬ್ಬರು ದಲಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಹಲ್ಲೆ ನಡೆಸಿ ಕೂದಲು ಹಿಡಿದು ಎಳೆದಾಡಿದ್ದಾರೆ ಎಂದು ‘ಸಿಯಾಸಾಟ್.ಕಾಮ್’ ವರದಿ ಮಾಡಿದೆ. ಘಟನೆಯ ಸಿಸಿಟಿವಿ ದೃಶ್ಯಾವಳಿಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಈ ಘಟನೆ ಬೆಳಕಿಗೆ ಬಂದಿದೆ. ಸಹಾಯಕ ಸಬ್-ಇನ್ಸ್‌ಪೆಕ್ಟರ್ (ಎಎಸ್‌ಐ) ತನ್ನ ಮೇಲೆ ಹಲ್ಲೆ ನಡೆಸಿದಾಗ, ನನ್ನ ಮಗನನ್ನು ಹಲ್ಲೆಯಿಂದ ರಕ್ಷಿಸಲು ಪ್ರಯತ್ನಿಸುತ್ತಿದ್ದೆ ಎಂದು ಸಂತ್ರಸ್ತೆ ಮಮತಾ ಭಗತ್ ಹೇಳಿಕೊಂಡಿದ್ದಾರೆ. ಅವರು ಮಗನನ್ನು ಮನೆಯಿಂದ ಹೊರಗೆ ಎಳೆದುಕೊಂಡು ಹೋಗುವಾಗ … Continue reading ದಲಿತ ಮಹಿಳೆ ಮೇಲೆ ಸಾರ್ವಜನಿಕವಾಗಿ ಹಲ್ಲೆ; ಹಾಡಗಲೇ ಕೂದಲಿಡಿದು ಎಳೆದಾಡಿದ ಪಂಜಾಬ್ ಪೊಲೀಸರು
Copy and paste this URL into your WordPress site to embed
Copy and paste this code into your site to embed