ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ

ಮೊರೆನಾ: ಮಧ್ಯಪ್ರದೇಶದ ಮೊರೆನಾದಲ್ಲಿ ನಾಯಿಯ ಮೇಲೆ ಕಸದ ಕ್ಷುಲ್ಲಕ ಕಾರಣಕ್ಕೆ ದಲಿತ ಮಹಿಳೆ ಮತ್ತು ಆಕೆಯ ಮಗಳ ಮೇಲೆ ಇಬ್ಬರು ವ್ಯಕ್ತಿಗಳು ಶುಕ್ರವಾರ ಅಮಾನುಷವಾಗಿ ಹಲ್ಲೆ ನಡೆಸಿ, ನಂತರ ರಸ್ತೆಯಲ್ಲಿ ದರದರ ಎಳೆದೊಯ್ದಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಂಬಾಹ್ ಪ್ರದೇಶದಲ್ಲಿ ಸಾರ್ವಜನಿಕರ ಸಮ್ಮುಖದಲ್ಲಿಯೇ ನಡೆದ ಘಟನೆಯ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿದೆ. ಅನಿತಾ ಮಹೋರ್ ಅವರಿಗೆ ದೊಣ್ಣೆಗಳಿಂದ ಹೊಡೆದು ನಂತರ ರಸ್ತೆಯಲ್ಲಿ ಎಳೆದಾಡಿದ ಕಾರಣ ಗಂಭೀರ ಗಾಯಗೊಂಡಿದ್ದಾರೆ. ಅವರ ಮಗಳು ಭಾರ್ತಿ ಕೂಡ ಗಾಯಗೊಂಡಿದ್ದಾರೆ. … Continue reading ನಾಯಿ ಮೇಲೆ ಕಸ ಎಸೆದ ಆರೋಪ: ದಲಿತ ಮಹಿಳೆ, ಪುತ್ರಿಯನ್ನು ರಸ್ತೆಯಲ್ಲಿ ದರದರ ಎಳೆದಾಡಿ, ಹಲ್ಲೆ