ಜಾತಿ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ ಆರೋಪ : ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ!
ಉತ್ತರ ಪ್ರದೇಶದ ಭದೋಹಿ ಜಿಲ್ಲೆಯ ಗ್ಯಾನ್‌ಪುರದಲ್ಲಿರುವ ಮಹಾರಾಜ ಚೇತ್ ಸಿಂಗ್ ಜಿಲ್ಲಾಸ್ಪತ್ರೆಯ ಸಿಬ್ಬಂದಿ ದಾಖಲಿಸಿಕೊಳ್ಳಲು ನಿರಾಕರಿಸಿದ ಕಾರಣ, ಆದಿವಾಸಿ ಮಹಿಳೆಯೊಬ್ಬರು ಆಸ್ಪತ್ರೆಯ ಹೊರಗಿನ ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ಘಟನೆ ನಡೆದಿದೆ. ಮಹಿಳೆ ಮುಸಾಹರ್ ಸಮುದಾಯಕ್ಕೆ (ದಲಿತ ಸಮುದಾಯ) ಸೇರಿದವರು ಎಂಬ ಕಾರಣಕ್ಕೆ ಆಸ್ಪತ್ರೆಯ ಸ್ಟಾಫ್ ನರ್ಸ್ ಆಕೆಗೆ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ ಎಂದು ಕುಟುಂಬಸ್ಥರು ಆರೋಪಿಸಿದ್ದಾರೆ. ಹೆರಿಗೆ ನೋವು ಶುರುವಾದ ಹಿನ್ನೆಲೆ ಜೊರೈ ಗ್ರಾಮದ ರಾಣಿ ದೇವಿ ಅವರನ್ನು ಮಂಗಳವಾರ (ಸೆ.29) ರಾತ್ರಿ ಕುಟುಂಬಸ್ಥರು … Continue reading ಜಾತಿ ಕಾರಣಕ್ಕೆ ಆಸ್ಪತ್ರೆಗೆ ದಾಖಲಿಸಿಕೊಳ್ಳಲು ನಿರಾಕರಣೆ ಆರೋಪ : ರಸ್ತೆ ಬದಿಯೇ ಮಗುವಿಗೆ ಜನ್ಮ ನೀಡಿದ ದಲಿತ ಮಹಿಳೆ!
Copy and paste this URL into your WordPress site to embed
Copy and paste this code into your site to embed