ಕೇರಳ| ಸುಳ್ಳು ಕಳ್ಳತನದ ದೂರು; ದಲಿತ ಮಹಿಳೆಗೆ ಪೊಲೀಸರಿಂದ ಕಿರುಕುಳ ಆರೋಪ

ಸುಳ್ಳು ಕಳ್ಳತನ ಪ್ರಕರಣದಲ್ಲಿ ತನಗೆ ಪೊಲೀಸರು ಕಿರುಕುಳ ನೀಡಿದ್ದಾರೆ ಎಂದು ಕೇರಳದ ತಿರುವನಂತಪುರಂನ ದಲಿತ ಮಹಿಳೆಯೊಬ್ಬರು ಆರೋಪಿಸಿದ್ದಾರೆ ಎಂದು ‘ದಿ ನ್ಯೂಸ್ ಮಿನಿಟ್’ ವರದಿ ಮಾಡಿದೆ. ವಿಚಾರಣೆ ಬಳಿಕ ಆರೋಪ ಸುಳ್ಳು ಎಂದು ಸಾಬೀತಾಗಿದೆ. ಪೆರೂರ್ಕಡ ಸಬ್ ಇನ್ಸ್‌ಪೆಕ್ಟರ್ ಮತ್ತು ಇತರ ನಾಲ್ವರು ಪೊಲೀಸ್ ಅಧಿಕಾರಿಗಳು ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಿ ಮಹಿಳೆ ಈಗ ಕೇರಳದ ಮುಖ್ಯಮಂತ್ರಿ, ರಾಜ್ಯ ಪೊಲೀಸ್ ದೂರು ಪ್ರಾಧಿಕಾರ ಮತ್ತು ಕೇರಳ ರಾಜ್ಯ ಎಸ್‌ಸಿ/ಎಸ್‌ಟಿ ಆಯೋಗಕ್ಕೆ ದೂರು ನೀಡಿದ್ದಾರೆ. 39 ವರ್ಷದ ಮಹಿಳೆ … Continue reading ಕೇರಳ| ಸುಳ್ಳು ಕಳ್ಳತನದ ದೂರು; ದಲಿತ ಮಹಿಳೆಗೆ ಪೊಲೀಸರಿಂದ ಕಿರುಕುಳ ಆರೋಪ