ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ ಈತ ಕಾಂಪೌಂಡರ್ ಆಗಿ ಕೆಲಸ ಮಾಡುತ್ತಿದ್ದ ಎಂದು ತಿಳಿದು ಬಂದಿದೆ. ಮೀರತ್ ಮತ್ತು ಸಹರಾನ್ಪುರ ಪೊಲೀಸರು ಜಂಟಿ ಕಾರ್ಯಾಚರಣೆ ನಡೆಸಿ ಹರಿದ್ವಾರ ಸಮೀಪ ಆರೋಪಿಯನ್ನು ಬಂಧಿಸಿದ್ದಾರೆ. ಆತನ ವಶದಲ್ಲಿದ್ದ ಯುವತಿಯನ್ನು ರಕ್ಷಿಸಿದ್ದಾರೆ. ಇಬ್ಬರನ್ನೂ ಮೀರತ್‌ಗೆ ಕರೆತರಲಾಗಿದೆ ಎಂದು ವರದಿಯಾಗಿದೆ. ಯುವತಿಯ ಹೇಳಿಕೆ … Continue reading ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ