ಫೈಜಾಬಾದ್: ಅಯೋಧ್ಯೆಯಲ್ಲಿ 22 ವರ್ಷದ ಯುವತಿಯನ್ನು ಅತ್ಯಾಚಾರಗೈದು ಕಣ್ಣುಗುಡ್ಡೆ ಕಿತ್ತು ಬರ್ಬರವಾಗಿ ಹತ್ಯೆ ಮಾಡಲಾಗಿದೆ. ಧಾರ್ಮಿಕ ಕಾರ್ಯಕ್ರಮಕ್ಕೆ ಹೋಗಿದ್ದ ಯುವತಿಯೊಬ್ಬಳನ್ನು ಅತ್ಯಾಚಾರವೆಸಗಿ ಹತ್ಯೆ ಮಾಡಲಾಗಿರುವ ಘಟನೆ ಅಯೋಧ್ಯೆಯ ಬಳಿ ವರದಿಯಾಗಿದೆ. 22 ವರ್ಷದ ಯುವತಿ ಗುರುವಾರ ರಾತ್ರಿಯಿಂದಲೇ ನಿಗೂಢವಾಗಿ ನಾಪತ್ತೆಯಾಗಿದ್ದರು. ಈ ಕುರಿತು ಪೋಷಕರು ದೂರು ನೀಡಿದ್ದರು. ವಿ ದೂರು ಸ್ವೀಕರಿಸಿದ ಪೊಲೀಸರು ನಿಮ್ಮ ಮಗಳನ್ನು ನೀವೇ ಹುಡುಕಿಕೊಳ್ಳಿ ಎಂದು ಹೇಳಿದ್ದಾರೆಂದು ಕುಟುಂಬ ಸದಸ್ಯರು ಆರೋಪಿಸಿದ್ದಾರೆ. ಅಯೋಧ್ಯೆಯ ಕಾಲುವೆಯೊಂದರಲ್ಲಿ ಯುವತಿಯ ಮೃತದೇಹದ ಮೇಲೆ ಬಟ್ಟೆ ಇಲ್ಲದೆ ಪತ್ತೆಯಾಗಿತ್ತು. ಕಣ್ಣುಗುಡ್ಡೆ … Continue reading ಅಯೋಧ್ಯೆಯಲ್ಲಿ ದಲಿತ ಯುವತಿಯ ಅತ್ಯಾಚಾರ- ಕಣ್ಣುಗುಡ್ಡೆ ಕಿತ್ತು ಹತ್ಯೆ; ರಾಮ, ಸೀತೆ ಎಲ್ಲಿ ಇರುವಿರಿ? – ಗಳಗಳನೆ ಅತ್ತ ಸಂಸದ!
Copy and paste this URL into your WordPress site to embed
Copy and paste this code into your site to embed