ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ

ಪುಣೆಯಲ್ಲಿ ನಾನು ಅಧ್ಯಯನ ಮಾಡಿದ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡಿದ್ದೇನೆ ಎಂದು ದಲಿತ ಯುವಕನೋರ್ವ ಆರೋಪಿಸಿದ್ದಾರೆ. ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಪೋಸ್ಟ್ ಮಾಡಿರುವ ದಲಿತ ಯುವಕ ಪ್ರೇಮ್ ಬಿರ್ಹಾಡೆ, ಪುಣೆಯ ಮಾಡರ್ನ್ ಕಾಲೇಜ್ ಆಫ್ ಆರ್ಟ್ಸ್, ಸೈನ್ಸ್ ಆಂಡ್ ಕಾಮರ್ಸ್‌ ಕಾಲೇಜಿನ ಕಾರಣದಿಂದಾಗಿ ನಾನು ನನ್ನ ಕೆಲಸವನ್ನು ಕಳೆದುಕೊಂಡಿದ್ದೇನೆ ಎಂದು ಹೇಳಿದ್ದಾರೆ. “ನಾನು ಕಾಲೇಜಿನಲ್ಲಿ ಓದಿರುವ ಬಗ್ಗೆ ಕಂಪನಿ ದೃಢೀಕರಣ ಕೇಳಿತ್ತು. ಆದರೆ, ಕಾಲೇಜಿನವರು ಪ್ರತಿಕ್ರಿಯಿಸಿಲ್ಲ. ಕಾರಣ ಅವರಿಗೆ ನಾವು ಜೀವನದಲ್ಲಿ ಮುಂದೆ ಬರುವುದು ಇಷ್ಟ … Continue reading ಪುಣೆ ಕಾಲೇಜಿನ ಜಾತಿ ತಾರತಮ್ಯದಿಂದ ಇಂಗ್ಲೆಂಡ್‌ನಲ್ಲಿ ಉದ್ಯೋಗ ಕಳೆದುಕೊಂಡೆ : ದಲಿತ ಯುವಕನಿಂದ ಆರೋಪ