ಬೀದರ್ | ಅನ್ಯ ಜಾತಿಯ ಬಾಲಕಿಯನ್ನು ಪ್ರೀತಿಸುತ್ತಿದ್ದ ದಲಿತ ಯುವಕನ ಕೊಲೆ

ಅನ್ಯ ಜಾತಿಯ ಬಾಲಕಿಯನ್ನು ಪ್ರೀತಿಸುತ್ತಿದ್ದ ದಲಿತ ಯುವಕನಿಗೆ ಹಲ್ಲೆ ನಡೆಸಿದ್ದರಿಂದ, ಆತ ಸಾವನ್ನಪ್ಪಿರುವ ಘಟನೆ ಬೀದರ್ ಜಿಲ್ಲೆಯ ಕಮಲನಗರ ತಾಲೂಕಿನ ಕುಶನೂರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ. ಈ ಸಂಬಂಧ ಕುಶನೂರ ಠಾಣೆಯಲ್ಲಿ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ದೌರ್ಜನ್ಯ ತಡೆ ಕಾಯ್ದೆಯಡಿ ಬಾಲಕಿಯ ತಂದೆ ಹಾಗೂ ಸಹೋದರನ ವಿರುದ್ದ ಪ್ರಕರಣ ದಾಖಲಿಸಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ಕಮಲನಗರ ತಾಲೂಕಿನ ಬೆಡಕುಂದಾ ಗ್ರಾಮದ ಸುಮಿತ್ (19) ಮೃತ ಯುವಕ. ಬಿಎಸ್ಸಿ ಪ್ರಥಮ ವರ್ಷದಲ್ಲಿ ಓದುತ್ತಿದ್ದ ಸುಮಿತ್, ಪರಿಶಿಷ್ಟ … Continue reading ಬೀದರ್ | ಅನ್ಯ ಜಾತಿಯ ಬಾಲಕಿಯನ್ನು ಪ್ರೀತಿಸುತ್ತಿದ್ದ ದಲಿತ ಯುವಕನ ಕೊಲೆ