ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ

ಸೂರತ್ ಗ್ರಾಮದಲ್ಲಿ ಪರಿಶಿಷ್ಟ ಜಾತಿಯ ಮಹಿಳೆ ಮತ್ತು ಆಕೆಯ ಇಬ್ಬರು ವಯಸ್ಕ ಮಕ್ಕಳ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ಗುಜರಾತ್ ಪೊಲೀಸರು ಶನಿವಾರ ಒಂದೇ ಕುಟುಂಬದ 13 ಸದಸ್ಯರನ್ನು ಬಂಧಿಸಿದ್ದಾರೆ. ಆಕೆಯ ಹಿರಿಯ ಮಗ ಅದೇ ಗ್ರಾಮದ ಬೇರೆ ಸಮುದಾಯದ ಮಹಿಳೆಯೊಂದಿಗೆ ಎರಡನೇ ಬಾರಿಗೆ ಓಡಿಹೋದ ನಂತರ, ಕುಟುಂಬದ ಸದಸ್ಯರನ್ನು ಥಳಿಸಿ ಮರಕ್ಕೆ ಕಟ್ಟಿ ಹಾಕಲಾಗಿದೆ. ಪೊಲೀಸರ ಪ್ರಕಾರ, ಬಲಿಪಶುವಿನ 27 ವರ್ಷದ ಹಿರಿಯ ಮಗ 22 ವರ್ಷದ ಅನ್ಯಜಾತಿ ಯುವತಿಯೊಂದಿಗೆ 2 ವರ್ಷದಿಂದ ಯುವತಿ … Continue reading ಪ್ರಬಲಜಾತಿ ಯುವತಿಯೊಂದಿಗೆ ಗ್ರಾಮ ತೊರೆದ ದಲಿತ ಯುವಕ; ಕುಟುಂಬದ ಮೇಲೆ ದಾಳಿ ಮಾಡಿದ ಹದಿಮೂರು ಜನರ ಬಂಧನ