ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ
ಕೇರಳದ ಎಂಗಂಡಿಯೂರಿನಲ್ಲಿ ದಲಿತ ಯುವಕ ವಿನಾಯಕನ ಸಾವಿನ ಪ್ರಕರಣದಲ್ಲಿ ಪೊಲೀಸ್ ಅಧಿಕಾರಿಗಳ ವಿರುದ್ಧ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಇಲ್ಲಿನ ಎಸ್‌ಸಿ/ಎಸ್‌ಟಿ ನ್ಯಾಯಾಲಯವು ಅಪರಾಧ ವಿಭಾಗಕ್ಕೆ ನಿರ್ದೇಶನ ನೀಡಿದೆ. ವಿನಾಯಕನ ತಂದೆ ಸಲ್ಲಿಸಿದ್ದ ಅರ್ಜಿಯ ಮೇರೆಗೆ ಈ ನಿರ್ದೇಶನ ನೀಡಲಾಗಿದೆ. ತ್ರಿಶೂರ್ ಪ್ರಧಾನ ಸೆಷನ್ಸ್ ನ್ಯಾಯಾಲಯಕ್ಕೆ ಸಲ್ಲಿಸಿದ ಅಪರಾಧ ವಿಭಾಗದ ಆರಂಭಿಕ ಚಾರ್ಜ್ ಶೀಟ್‌ನಲ್ಲಿ, ಪಾವರಟ್ಟಿ ಪೊಲೀಸ್ ಠಾಣೆಯಲ್ಲಿ ವಿನಾಯಕನ್ ಮೇಲೆ ಪೊಲೀಸ್ ಅಧಿಕಾರಿಗಳಾದ ಶ್ರೀಜಿತ್ ಮತ್ತು ಸಜನ್ ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿದ್ದರು. ಅಧಿಕಾರಿಗಳ ವಿರುದ್ಧ … Continue reading ದಲಿತ ಯುವಕ ಆತ್ಮಹತ್ಯೆ ಪ್ರಕರಣ: ಪೊಲೀಸರ ಮೇಲೆ ಆತ್ಮಹತ್ಯೆಗೆ ಪ್ರಚೋದನೆ ಆರೋಪ ಹೊರಿಸುವಂತೆ ಕೋರ್ಟ್ ನಿರ್ದೇಶನ
Copy and paste this URL into your WordPress site to embed
Copy and paste this code into your site to embed