ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!

ಬುಲೆಟ್ ಬೈಕ್ ಓಡಿಸಿದ್ದಕ್ಕೆ ಪ್ರಬಲ ಜಾತಿಯವರು ದಲಿತ ಯುವಕನ ಕೈ ಕಡಿದಿರುವ ಘಟನೆ ಬುಧವಾರ (ಫೆ.12) ಸಂಜೆ ತಮಿಳುನಾಡಿನ ಶಿವಗಂಗ ಜಿಲ್ಲೆಯ ಮೇಳಪಿದವೂರು ಗ್ರಾಮದಲ್ಲಿ ನಡೆದಿದೆ ಎಂದು ವರದಿಯಾಗಿದೆ. ದಾಳಿಯಿಂದ ದಲಿತ ಯುವಕ ಆರ್. ಅಯ್ಯಸಾಮಿ ಅವರ ಎರಡೂ ಕೈಗಳಿಗೆ ಗಾಯಗಳಾಗಿವೆ. ಅವರು ಪ್ರಸ್ತುತ ಮಧುರೈನ ಸರ್ಕಾರಿ ರಾಜಾಜಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ದಿ ನ್ಯೂ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ತಿಳಿಸಿದೆ. ಪೊಲೀಸರ ಪ್ರಕಾರ, ಬುಧವಾರ ಸಂಜೆ ಅಯ್ಯಸಾಮಿ ತನ್ನ ಬುಲೆಟ್ ಬೈಕ್‌ನಲ್ಲಿ ಮನೆಗೆ ತೆರಳುತ್ತಿದ್ದಾಗ, … Continue reading ಬುಲೆಟ್ ಓಡಿಸಿದ್ದಕ್ಕೆ ದಲಿತ ಯುವಕನ ಕೈ ಕಡಿದ ಪ್ರಬಲ ಜಾತಿಯವರು!