ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್
ದಲಿತರಿಗೆ ಮಾತ್ರ ಮೀಸಲಾತಿಯಿದೆ ಎಂಬಂತೆ ಬಿಂಬಿಸಿ ಅವರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕರಾದ ಮಾವಳ್ಳಿ ಶಂಕರ್ ಅವರು ಮಾವಳ್ಳಿ ಶಂಕರ್ ಹೇಳಿದರು. ಬುಧವಾರ ಬೆಂಗಳೂರಿನ ಗಾಂಧಿ ಭವನದಲ್ಲಿ ‘ಸಂಯುಕ್ತ ಹೋರಾಟ-ಕರ್ನಾಟಕ’ ಆಯೋಜಿಸಿರುವ ಎರಡು ದಿನಗಳ ‘ಜನ ಚಳವಳಿಗಳ ಬಜೆಟ್ ಅಧಿವೇಶನ’ದಲ್ಲಿ ‘ಸಾಮಾಜಿಕ ನ್ಯಾಯ ಮತ್ತು ಬಜೆಟ್ ಧೋರಣೆಗಳು’ ಎಂಬ ವಿಷಯದಲ್ಲಿ ‘ದಲಿತ ಸಮುದಾಯದ ಆಗ್ರಹಗಳು’ ಎಂಬ ವಿಚಾರದ ಬಗ್ಗೆ ವಿಷಯ ಮಂಡನೆ ಮಾಡಿ ಅವರು ಮಾತನಾಡುತ್ತಿದ್ದರು. ಮೀಸಲಾತಿ ವಿಚಾರದಲ್ಲಿ ದಲಿತರನ್ನು ಭಾರತದಲ್ಲಿ … Continue reading ಮೀಸಲಾತಿ ವಿಚಾರದಲ್ಲಿ ದಲಿತರನ್ನು ಗತಿಗೆಟ್ಟವರು ಎಂದು ಅವಮಾನಿಸಲಾಗುತ್ತಿದೆ: ಹೋರಾಟಗಾರ ಮಾವಳ್ಳಿ ಶಂಕರ್
Copy and paste this URL into your WordPress site to embed
Copy and paste this code into your site to embed