ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ
‘ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗ’ದ ಹಿಂದಿನ ಅಧ್ಯಕ್ಷರಾದ ಕಾಂತರಾಜು ಆಯೋಗ 10 ವರ್ಷಗಳ ಹಿಂದೆ ನಡೆಸಿದ ಜಾತಿಗಣತಿ ವರದಿಯದ್ದು ಎನ್ನಲಾದ ಅಂಕಿ-ಅಂಶಗಳು ಹರಿದಾಡುತ್ತಿದ್ದು, ರಾಜ್ಯದಲ್ಲಿ ದಲಿತರು ಮೊದಲ ಸ್ಥಾನದಲ್ಲಿದ್ದು, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ ಇದೆ. 5,98,14,942 ಜನ ರಾಜ್ಯದಲ್ಲಿ ಜಾತಿ ಸಮೀಕ್ಷೆಗೆ ಒಳಪಟ್ಟಿದ್ದು, ಪರಿಶಿಷ್ಟ ಜಾತಿ ಜನಸಂಖ್ಯೆ 1,09,29,347 ಮತ್ತು ಪರಿಶಿಷ್ಟ ಪಂಗಡ ಜನಸಂಖ್ಯೆಯ 42,81,289 ಜನರಿದ್ದಾರೆ. ಒಟ್ಟಾರೆ ದಲಿತರ ಸಂಖ್ಯೆ 1,52,10,636 ಇದೆ. ರಾಜ್ಯದಲ್ಲಿ ಪ್ರವರ್ಗ 1ಎ ಜನಸಂಖ್ಯೆ 34,96,638, ಲಕ್ಷ ಪ್ರವರ್ಗ … Continue reading ಜಾತಿಗಣತಿ ವರದಿ ಅಂಕಿ-ಅಂಶ; ರಾಜ್ಯದಲ್ಲಿ ದಲಿತರೇ ನಂ.1, ಎರಡನೇ ಸ್ಥಾನದಲ್ಲಿ ಮುಸ್ಲಿಂ ಸಮುದಾಯ
Copy and paste this URL into your WordPress site to embed
Copy and paste this code into your site to embed