ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು

ರಾಜಸ್ಥಾನದ ಭಿಲ್ವಾರಾ ಜಿಲ್ಲೆಯ ಸರ್ಕಾರಿ ಶಾಲೆಯಲ್ಲಿ ಸ್ವಾತಂತ್ರ್ಯ ದಿನಾಚರಣೆಯ ಸಂದರ್ಭದಲ್ಲಿ ದಲಿತ ಸಮುದಾಯದ ಇಬ್ಬರಿಗೆ ಜಾತಿ ನಿಂದನೆ ಮಾಡಿದ್ದು, ಅವರು ಕುಳಿತಿದ್ದ ಕುರ್ಚಿಗಳನ್ನು ಖಾಲಿ ಮಾಡಿಸಿ ನೆಲದ ಮೇಲೆ ಕೂರಿಸಿದ್ದಾರೆ. ಈ ಬಗ್ಗೆ ಐವರ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಆಗಸ್ಟ್ 15 ರಂದು ಬಾಗೋರ್ ಪೊಲೀಸ್ ಠಾಣೆ ವ್ಯಾಪ್ತಿಯ ಭಕ್ಲಿಯಾ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಈ ಘಟನೆ ನಡೆದಿದೆ. ಭಕ್ಲಿಯಾ ಗ್ರಾಮದ ನಿವಾಸಿಗಳಾದ ಪರಿಶಿಷ್ಟ ಜಾತಿ ಸಮುದಾಯದ ಸದಸ್ಯರಾದ ರಾಮೇಶ್ವರಲಾಲ್ ಬೈರ್ವಾ ಮತ್ತು ಗೋಪಿಲಾಲ್ ಬೈರ್ವಾ ಅವರು … Continue reading ಸ್ವಾತಂತ್ರ್ಯ ದಿನಾಚರಣೆಯಲ್ಲಿ ದಲಿತರಿಗೆ ಅವಮಾನ; ಬಲವಂತವಾಗಿ ನೆಲದ ಮೇಲೆ ಕೂರಿಸಿದ ಐವರ ವಿರುದ್ಧ ಪ್ರಕರಣ ದಾಖಲು