ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್

ಕ್ರೈಸ್ತ ಧರ್ಮದಲ್ಲಿ ಜಾತಿ ವ್ಯವಸ್ಥೆ ಇಲ್ಲ. ಹಾಗಾಗಿ, ಪರಿಶಿಷ್ಟ ಸಮುದಾಯದ ವ್ಯಕ್ತಿ ಆ ಧರ್ಮಕ್ಕೆ ಮತಾಂತರಗೊಂಡ ಬಳಿಕ ಅವರಿಗೆ ಪರಿಶಿಷ್ಟ ಜಾತಿ ಮತ್ತು ಪಂಗಡದ (ದೌರ್ಜನ್ಯ ತಡೆ) ಕಾಯ್ದೆಯಡಿ ರಕ್ಷಣೆ ಸಿಗುವುದಿಲ್ಲ ಎಂದು ಆಂಧ್ರ ಪ್ರದೇಶ ಹೈಕೋರ್ಟ್‌ ತೀರ್ಪು ನೀಡಿದೆ. ಪಾದ್ರಿಯೊಬ್ಬರ ಮೇಲಿನ ಹಲ್ಲೆ ಮತ್ತು ಜಾತಿ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದ ಮೇಲ್ಮನವಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎನ್‌. ಹರಿನಾಥ್‌ ಅವರಿದ್ದ ಏಕಸದಸ್ಯ ಪೀಠ, ವ್ಯಕ್ತಿಯೊಬ್ಬರು ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡ ನಂತರ, ಅವರು ಪರಿಶಿಷ್ಟ ಜಾತಿ ಸಮುದಾಯದ … Continue reading ಕ್ರೈಸ್ತ ಧರ್ಮದಲ್ಲಿ ಜಾತಿ ಇಲ್ಲ, ಮತಾಂತರಗೊಂಡವರಿಗೆ ಎಸ್‌ಸಿ, ಎಸ್‌ಟಿ ಕಾಯ್ದೆಯಡಿ ರಕ್ಷಣೆ ಇಲ್ಲ: ಆಂಧ್ರ ಹೈಕೋರ್ಟ್