ಮಂಗಳೂರಿನಲ್ಲಿ ದೊಡ್ಡ ದೊಡ್ಡ ಕೈಗಾಗರಿಕೆಗಳು ಇವೆ. ಆದರೆ ಅಲ್ಲಿ ವರ್ಷದಿಂದ ವರ್ಷಕ್ಕೆ ಉದ್ಯೋಗಗಳು ಇಳಿಯುತ್ತಿವೆ. ಕೈಗಾರಿಗಕೆಗಳು, ಬಂದರು ಮತ್ತು ವಿಮಾನ ನಿಲ್ದಾಣಗಳು ಖಾಸಗೀಕರಕ್ಕೆ ಒಳಗಾಗಿದೆ. ಮಂಗಳೂರು ವಿಮಾನ ನಿಲ್ದಾಣ ಅದಾನಿ ವಶದಲ್ಲಿದೆ, ಅದರ ಬಗ್ಗೆ ನಮ್ಮ ಯುವಜನರು ಮಾತನಾಡಬೇಕಿತ್ತು. ಆದರೆ ಭಾವನಾತ್ಮಕವಾಗಿ ವಿಮಾನ ನಿಲ್ದಾಣಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡಲಾಗುತ್ತಿದೆ ಎಂದು ಹೋರಾಟಗಾರ ಮುನೀರ್ ಕಾಟಿಪಳ್ಳ ಗುರುವಾರ ಹೇಳಿದರು. ಅದಾನಿ ವಶದಲ್ಲಿರುವ ‘ಸಂಯುಕ್ತ ಹೋರಾಟ-ಕರ್ನಾಟಕ’ ಬೆಂಗಳೂರಿನ ಗಾಂಧಿ ಭವನದಲ್ಲಿ ಆಯೋಜಿಸಿರುವ ಎರಡು ದಿನಗಳ … Continue reading ಅದಾನಿ ವಶದಲ್ಲಿರುವ ವಿಮಾನ ನಿಲ್ದಾಣದ ಬಗ್ಗೆ ಪ್ರಶ್ನಿಸಬೇಕಿದ್ದ ಯುವಜನರು ಅದಕ್ಕೆ ಕೋಟಿ ಚೆನ್ನಯ್ಯ ಹೆಸರು ಇಡಬೇಕು ಎಂದು ಹೋರಾಟ ಮಾಡುತ್ತಿದ್ದಾರೆ: ಹೋರಾಟಗಾರ ಮುನೀರ್ ಕಾಟಿಪಳ್ಳ
Copy and paste this URL into your WordPress site to embed
Copy and paste this code into your site to embed