ಕರ್ನಾಟಕದ SSLC ಪರೀಕ್ಷೆಯ ಫಲಿತಾಂಶ ಪ್ರಕಟಿಸುವ ಬಗ್ಗೆ ರಾಜ್ಯ ಸರ್ಕಾರ ದಿನಾಂಕ ನಿಗದಿ ಮಾಡಿದೆ. ಈ ಬಗ್ಗೆ ಪ್ರಾಥಮಿಕ ಮತ್ತು ಪ್ರೌಢಶಿಕ್ಷಣ ಸಚಿವ ಬಿ.ಸಿ ನಾಗೇಶ್ ಶುಕ್ರವಾರದಂದು ಫಲಿತಾಂಶ ಪ್ರಕಟನೆಯ ದಿನಾಂಕ ಘೋಷಣೆ ಮಾಡಿದ್ದಾರೆ
ಮೇ 19 ರಂದು ಕರ್ನಾಟಕದ SSLC ಪರೀಕ್ಷೆ ಬರೆದ ವಿದ್ಯಾರ್ಥಿಗಳ ಫಲಿತಾಂಶ ಪ್ರಕಟಿಸಲಾಗುವುದು ಎಂದು ಸಚಿವ ನಾಗೇಶ್ ಟ್ವಿಟರ್‌ನಲ್ಲಿ ಮಾಹಿತಿ ನೀಡಿದ್ದಾರೆ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others
ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ನೋಡುವುದು ಹೇಗೆ?
- ಮೊದಲಿಗೆ ವಿದ್ಯಾರ್ಥಿಗಳು ರೋಲ್ ನಂಬರ್ ಅಥವಾ ರಿಜಿಸ್ಟರ್ ನಂಬರ್ ಅನ್ನು ತಯಾರಾಗಿಟ್ಟುಕೊಳ್ಳಿ.
- ನಂತರ ಇಲ್ಲಿ ಕ್ಲಿಕ್ ಮಾಡಿ.
- ಮೇಲಿನ ಲಿಂಕ್‌ಗೆ ಕ್ಲಿಕ್ ಮಾಡಿದಾಗ ತೆರೆದುಕೊಳ್ಳುವ ಪೇಜ್ ಅಲ್ಲಿ ವಿದ್ಯಾರ್ಥಿಗಳ ರಿಜಿಸ್ಟರ್ ನಂಬರ್ ತುಂಬಿಸಬೇಕು.
- ನಂತರ ಅಲ್ಲಿ ವಿದ್ಯಾರ್ಥಿಗಳ ಜನ್ಮ ದಿನಾಂಕವನ್ನು ಕೊಟ್ಟಿರುವ ಬಾಕ್ಸ್ ಒಳಗೆ ತುಂಬಿಸಬೇಕು.
(ಗಮನಿಸಿ: ಜನ್ಮ ದಿನಾಂಕವು ಅಡ್ಮಿಷನ್ ಟಿಕೆಟ್‌ನಲ್ಲಿ ಇರುವುದನ್ನೇ ತುಂಬಿಸಬೇಕು) - ಅದರ ನಂತರ ‘ಸಬ್‌ಮಿಟ್’ ಬಟನ್‌ಗೆ ಕ್ಲಿಕ್ ಮಾಡಬೇಕು.
- ಸಬ್‌ಮಿಟ್ ನೀಡಿದ ನಂತರ ನಿಮ್ಮ ಫಲಿತಾಂಶ ಕಾಣುತ್ತದೆ.
- ಅಲ್ಲಿಂದ ನೀವು ಅದನ್ನು ಡೌನ್‌ಲೋಡ್ ಮಾಡಿಟ್ಟುಕೊಳ್ಳಬಹುದಾಗಿದೆ.
ಫಲಿತಾಂಶದ ನೇರ ಲಿಂಕ್‌ಗಳನ್ನು ಬೋರ್ಡ್ ವೆಬ್‌ಸೈಟ್‌ಗಳಾದ sslc.karnataka.gov.in ಮೂಲಕ ಕೂಡಾ ಪಡೆಯಬಹುದಾಗಿದೆ.
ಪರೀಕ್ಷೆಯ ಬಹುತೇಕ ಮೌಲ್ಯಮಾಪನ ಮುಗಿದಿದ್ದು, ಮೇ 19 ರಂದು ಫಲಿತಾಂಶ ಘೋಷಣೆ ಮಾಡಲಾಗುತ್ತದೆ ಎಂದು ಅವರು ಟ್ವೀಟ್ ಮಾಡಿದ್ದಾರೆ.
ಮೇ 19ರಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟಿಸಲಾಗುತ್ತದೆ.
Karnataka SSLC Exam Results will be announced on May 19th.@CMofKarnataka#SSLCresults
— B.C Nagesh (@BCNagesh_bjp) May 13, 2022
ಈ ಬಾರಿ 8,73,846 ವಿದ್ಯಾರ್ಥಿಗಳು SSLC ಪರೀಕ್ಷೆಗೆ ನೋಂದಣಿ ಮಾಡಿಸಿದ್ದರು. ಕೆಲವರನ್ನು ಹೊರತುಪಡಿಸಿ ಬಹುತೇಕ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು ಅವರ ಫಲಿತಾಂಶ ಪ್ರಕಟವಾಗುತ್ತದೆ.
ಇದನ್ನೂ ಓದಿ: ವಿಶೇಷ ವರದಿ: ಪಿಎಸ್‌ಐ ಪರೀಕ್ಷೆ ಅಕ್ರಮ ಒಂದೇ ಅಲ್ಲ, ಶಿಕ್ಷಣದ ಅವ್ಯವಸ್ಥೆಗೆ ಕೊನೆಯೇ ಇಲ್ಲ!
ಮೇ 19ರಂದು Naanugauri.com ಫಲಿತಾಂಶದ ಪೂರ್ಣ ವಿವರಗಳನ್ನು ಪ್ರಕಟಿಸುತ್ತದೆ. ಆಸಕ್ತರು ನಾನುಗೌರಿ ವಾಟ್ಸಾಪ್ ಗುಂಪಿಗೆ ಸೇರಿ ಫಲಿತಾಂಶ ಪಡೆಯಬಹುದು. ವಾಟ್ಸಾಪ್ ಗುಂಪು ಸೇರಲು ಇಲ್ಲಿ ಕ್ಲಿಕ್ ಮಾಡಿ.
Super
Ok
90
No comments
Gavisiddappa
Chandan H B .
10 th std..
Vasavi school
Huliyar..
Thanks
Hi
hjhgkhahkaggk