ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ

‘ಜಸ್ಟೀಸ್ ಎಚ್.ಎನ್.ನಾಗಮೋಹನ್‌ದಾಸ್ ರವರ ಸಮೀಕ್ಷಾ ವರದಿ ಜುಲೈ 30ರೊಳಗೆ ಸಲ್ಲಿಕೆಯಾಗಲಿ, ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಅಧಿವೇಶನದಲ್ಲಿ ಒಳಮೀಸಲಾತಿ ಈಡೇರಿಕೆಗಾಗಿ ತಮ್ಮ ಬದ್ಧತೆಯನ್ನು ಪ್ರಕಟಿಸಬೇಕು. ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕಸಬೇಕು ಎಂದು ಆಗ್ರಹಿಸಿ ಆಗಸ್ಟ್ 11 ರಿಂದ ಅನಿರ್ಧಿಷ್ಟ ಅಹೋರಾತ್ರಿ ಸತ್ಯಾಗ್ರಹ ಆರಂಭ ಮಾಡಲಾಗುವುದು” ಎಂದು ‘ಸಾಮಾಜಿಕ ನ್ಯಾಯಕ್ಕಾಗಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಹೋರಾಟ ಸಮಿತಿ’ ಸಂಚಾಲಕರಾದ ಬಸವರಾಜ್ ಕೌತಾಳ್ ತಿಳಿಸಿದರು. ಈ ಕುರಿತು ಬೆಂಗಳೂರಿನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, “ಆಗಸ್ಟ್ 1, 2024 … Continue reading ಮಳೆಗಾಲ ಅಧಿವೇಶನದಲ್ಲಿ ಒಳಮೀಸಲಾತಿ ಅಂಗೀಕರಿಸಲು ಆಗ್ರಹಿಸಿ ಅಹೋರಾತ್ರಿ ಧರಣಿ