‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ

‘ಪಿಟಿಸಿಎಲ್‌ (PTCL) ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ ನಡೆಸಲಾಗುವುದು ಎಂದು ‘ಪಿಟಿಸಿಎಲ್‌ ಕಾಯ್ದೆ ಭೂಮಿ ವಂಚಿತರ ಹೋರಾಟ ಸಮಿತಿ’ ಮುಖಂಡರು ಘೋಷಿಸಿದರು. ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಿತಿ ಮುಖಂಡರು, “ಪಿಟಿಸಿಎಲ್‌ (ಕೆಲವೊಂದು ಜಮೀನುಗಳ ಪರಭಾರೆ ನಿಷೇಧ) ಕಾಯ್ದೆ ತಿದ್ದುಪಡಿ ನಂತರವೂ ಸಂವಿಧಾನದ ಆಶಯದ ವಿರುದ್ಧ ತುಳಿತಕ್ಕೊಳಗಾದ ಲಕ್ಷಾಂತರ ಪರಿಶಿಷ್ಠ ಜಾತಿ/ಪರಿಶಿಷ್ಟಪಂಗಡದ ಜನರು ತಮ್ಮ ಬದುಕನ್ನು ಕಟ್ಟಿಕೊಳ್ಳಲು ಮಂಜೂರು ಮಾಡಿದ್ದ ಜಮೀನುಗಳನ್ನು ಕಾನೂನುಬಾಹಿರ, ನಯವಂಚನೆಯ ಮೂಲಕ ಕಬಳಿಸುತ್ತಿದ್ದಾರೆ” ಎಂದು … Continue reading ‘ಪಿಟಿಸಿಎಲ್‌ ಕಾಯ್ದೆ’ ಸಮರ್ಪಕ ಜಾರಿಗೆ ಆಗ್ರಹಿಸಿ ಆಹೋರಾತ್ರಿ ಧರಣಿ ಸತ್ಯಾಗ್ರಹ