ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ

‘ಸದ್ಗುರು’ ಎಂದು ಕರೆಯಲ್ಪಡುವ ಜಗ್ಗಿ ವಾಸುದೇವ್ ನೇತೃತ್ವದ ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ಬುಧವಾರ (ಫೆ.26) ಆಯೋಜಿಸಿದ್ದ ಅದ್ದೂರಿ ಶಿವರಾತ್ರಿ ಕಾರ್ಯಕ್ರಮದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಪಾಲ್ಗೊಂಡಿದ್ದಾರೆ. ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡ ಈ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು. ಜಗ್ಗಿ ವಾಸುದೇವ್ ಜೊತೆ ಡಿಕೆಶಿ, ಅಮಿತ್ ಶಾ ಮತ್ತು ಇತರರು ವೇದಿಕೆ ಹಂಚಿಕೊಂಡಿರುವ ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ. ಶಿವಭಕ್ತಿಯ ಶಿಖರ! ಕೊಯಮತ್ತೂರಿನ ಇಶಾ‌ ಯೋಗ ಕೇಂದ್ರದಲ್ಲಿ ನಡೆದ ಶಿವರಾತ್ರಿ ಕಾರ್ಯಕ್ರಮದಲ್ಲಿ ಪಾಲ್ಗೊಂಡೆ. @SadhguruJV … Continue reading ಜಗ್ಗಿ ವಾಸುದೇವ್ ನೇತೃತ್ವದ ಶಿವರಾತ್ರಿಯಲ್ಲಿ ಪಾಲ್ಗೊಂಡ ಡಿಕೆಶಿ : ಕಾಂಗ್ರೆಸ್ ನಾಯಕರು, ಪ್ರಗತಿಪರರಿಂದ ಆಕ್ಷೇಪ