ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ

ಪಾಟ್ನಾ: ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಪೊಲೀಸ್ ಕಸ್ಟಡಿಯಲ್ಲಿ 20 ವರ್ಷದ ಫೈಜ್ ಅನ್ವರ್ ಎಂಬ ಮುಸ್ಲಿಂ ಯುವಕ ಸಾವನ್ನಪ್ಪಿದ್ದು, ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಈ ಕುರಿತು ಅನ್ವರ್ ಕುಟುಂಬಸ್ಥರು ಪೊಲೀಸರ ವಿರುದ್ಧ ಗಂಭೀರ ಆರೋಪಗಳನ್ನು ಮಾಡಿದ್ದು, ಪೊಲೀಸ್ ವಶದಲ್ಲಿ ಹಿಂಸೆ ನೀಡಿ ಕೊಲೆ ಮಾಡಲಾಗಿದೆ ಎಂದು ಆರೋಪಿಸಿದ್ದಾರೆ. ಸಿವಾನ್‌ನ ಮೊಹಿಯುದ್ದೀನ್‌ಪುರದ ನಿವಾಸಿಯಾಗಿರುವ ಅನ್ವರ್ ಅವರನ್ನು ಜುಲೈ 31, 2025ರಂದು ಕಳ್ಳತನ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ಪೊಲೀಸರು ಬಂಧಿಸಿದ್ದರು. ಆದರೆ ಆಗಸ್ಟ್ 2 ರಂದು ಪೊಲೀಸರು, ಆತ ಆಸ್ಪತ್ರೆಯಲ್ಲಿ ಆತ್ಮಹತ್ಯೆ … Continue reading ಬಿಹಾರ: ಪೊಲೀಸ್ ಕಸ್ಟಡಿಯಲ್ಲಿ ಮುಸ್ಲಿಂ ಯುವಕ ಸಾವು, ತಾಯಿಯಿಂದ ಹತ್ಯೆ ಆರೋಪ