ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸಾವು : ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳ ತೆರವು; ಪೋಷಕರನ್ನು ವಶಕ್ಕೆ ಪಡೆದ ಪೊಲೀಸರು

ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳವನ್ನು ಪೊಲೀಸರು ಭಾನುವಾರ (ಅ.18) ಧ್ವಂಸಗೊಳಿಸಿದ್ದಾರೆ ಮತ್ತು ಅದೇ ಸಂಸ್ಥೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದ ವಿದ್ಯಾರ್ಥಿ ಸಾಹಿಲ್ ವಾಕೋಡೆ ಅವರ ಪೋಷಕರು ಮತ್ತು ಹಲವಾರು ವಿದ್ಯಾರ್ಥಿಗಳನ್ನು ವಶಕ್ಕೆ ಪಡೆದಿದ್ದಾರೆ. ಪೊಲೀಸರ ಈ ದಬ್ಬಾಳಿಕೆ ಮತ್ತು ಕ್ರೌರ್ಯವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಳ್ಳಲಾದ ಹಲವು ಪೋಸ್ಟ್‌ಗಳು ಬೆಟ್ಟು ಮಾಡಿ ತೋರಿಸಿವೆ ಎಂದು thewire.in ಸೋಮವಾರ (ಅ.19) ವರದಿ ಮಾಡಿದೆ. ಸಾಹಿಲ್ ನ್ಯಾಯಕ್ಕಾಗಿ ಪ್ರತಿಭಟನೆ ನಡೆಸುತ್ತಿದ್ದ ಮಹಿಳೆಯರನ್ನು ಪೊಲೀಸರು ಎಳೆದಾಡಿದ್ದಾರೆ, ಅವರ ಖಾಸಗಿ ಅಂಗಗಳನ್ನು ಮುಟ್ಟಿದ್ದಾರೆ ಮತ್ತು … Continue reading ದಲಿತ ವಿದ್ಯಾರ್ಥಿ ಸಾಹಿಲ್ ವಾಕೋಡೆ ಸಾವು : ಐಐಟಿ ಬಾಂಬೆ ಬಳಿಯ ಪ್ರತಿಭಟನಾ ಸ್ಥಳ ತೆರವು; ಪೋಷಕರನ್ನು ವಶಕ್ಕೆ ಪಡೆದ ಪೊಲೀಸರು