ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು
ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರ ತೀವ್ರ ಬಲಪಂಥೀಯ ಮಿತ್ರಪಕ್ಷಗಳು ನೀಡಿದ್ದ ಪ್ರಮುಖ ಭರವಸೆಯನ್ನು ಈ ಮೂಲಕ ಈಡೇರಿಸಿದಂತಾಗಿದೆ. ಹೊಸ ಕಾನೂನಿನಿಂದಾಗಿ ಇಸ್ರೇಲ್ ದೇಶವು ಅಂತಾರಾಷ್ಟ್ರೀಯ ಮಟ್ಟದಲ್ಲಿ ಟೀಕೆಗೆ ಗುರಿಯಾಗಿದೆ. ಈಗಾಗಲೇ ಆಕ್ರಮಿತ ಪಶ್ಚಿಮ ದಂಡೆಯಲ್ಲಿ, ಇಸ್ರೇಲ್ ಸೇನೆ ಮತ್ತು ಅಲ್ಲಿನ ವಸಾಹತುಗಾರರು ಪ್ಯಾಲೆಸ್ತೀನಿಯರ ಮೇಲೆ ನಡೆಸುತ್ತಿರುವ … Continue reading ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು
Copy and paste this URL into your WordPress site to embed
Copy and paste this code into your site to embed