10 ತಿಂಗಳಲ್ಲಿ 125 ‘ಮ್ಯಾನುಯಲ್ ಸ್ಕ್ಯಾವೆಂಜರ್’ಗಳ ಸಾವು; ಕಳವಳ ಹುಟ್ಟಿಸಿದ ವರದಿ

ದಲಿತರು ಮತ್ತು ಆದಿವಾಸಿಗಳ ಹಕ್ಕುಗಳಿಗಾಗಿ ಹೋರಾಡುವ ‘ದಲಿತ್ ಆದಿವಾಸಿ ಶಕ್ತಿ ಅಧಿಕಾರ್ ಮಂಚ್’ (ಡಿಎಎಸ್‌ಎಎಂ) ಸಂಸ್ಥೆಯ ಪ್ರಕಾರ, ಈ ವರ್ಷದ ಜನವರಿಯಿಂದ ಅಕ್ಟೋಬರ್ ನಡುವೆ ಭಾರತದಾದ್ಯಂತ ಮ್ಯಾನುಯಲ್ ಸ್ಕ್ಯಾವೆಂಜಿಂಗ್‌ಗೆ (ಕೈಯಿಂದ ಮಲಹೊರುವ ಅಥವಾ ಒಳಚರಂಡಿ ಸ್ವಚ್ಛಗೊಳಿಸುವ ಕೆಲಸ) ಸಂಬಂಧಿಸಿದಂತೆ ಒಟ್ಟು 125 ಸಾವುಗಳು ವರದಿಯಾಗಿವೆ. ಡಿಎಎಸ್‌ಎಮ್ ಸಂಸ್ಥೆಯು ನೈರ್ಮಲ್ಯ ಕೆಲಸ, ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಸ್ವಚ್ಛಗೊಳಿಸುವಿಕೆ, ಒಳಚರಂಡಿ ಸಂಸ್ಕರಣಾ ಮೂಲಭೂತ ಸೌಕರ್ಯಗಳು, ಸೀಮಿತ ಸ್ಥಳ ಪ್ರವೇಶ, ನಿರ್ವಹಣೆ ಮತ್ತು ದುರಸ್ತಿ ಕಾರ್ಯಗಳ ಸಂದರ್ಭದಲ್ಲಿ ಸಂಭವಿಸಿದ ಸಾವುಗಳನ್ನು … Continue reading 10 ತಿಂಗಳಲ್ಲಿ 125 ‘ಮ್ಯಾನುಯಲ್ ಸ್ಕ್ಯಾವೆಂಜರ್’ಗಳ ಸಾವು; ಕಳವಳ ಹುಟ್ಟಿಸಿದ ವರದಿ