ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ

ಭಾರತದ ಚರಿತ್ರೆಯಲ್ಲಿ ಡಿಸೆಂಬರ್ 25 ಬಹು ಮುಖ್ಯವಾದ ದಿನ. ಅಸ್ಪೃಶ್ಯತೆ, ಶ್ರೇಣೀಕೃತ ಜಾತಿ ಪದ್ಧತಿ, ತಾರತಮ್ಯಗಳ ಅಪಮೌಲ್ಯಗಳನ್ನೇ ಮೌಲ್ಯಗಳನ್ನಾಗಿಸಿ ಭಾರತೀಯ ಸುಪ್ತ ಮನಸ್ಸನ್ನು ಆಳುತ್ತಿರುವ ‘ಮನುಸ್ಮೃತಿ’ ಎಂಬ ‘ಭೂತಕಾಲದ ಸಂವಿಧಾನ’ವನ್ನು ಡಾ‌. ಬಿ.ಆರ್. ಅಂಬೇಡ್ಕರ್ ಸಾರ್ವಜನಿಕವಾಗಿ ಸುಟ್ಟು ಪ್ರತಿಭಟಿಸಿದ ದಿನ. ಭಾರತದ ಹಿಂದೂ ಮನಸ್ಸು ಬದಲಾಗಬಹುದು, ಹಿಂದೂ ಧರ್ಮವನ್ನು ಒಳಗಿದ್ದುಕೊಂಡೇ ಸುಧಾರಿಸಬಹುದೇನೋ ಎನ್ನುವ ನಂಬಿಕೆಯಲ್ಲಿ ಮಹಾಡ್, ಚೌಡಾರ್ ಸತ್ಯಾಗ್ರಹಗಳನ್ನು ನಡೆಸಿದ ಅಂಬೇಡ್ಕರ್ ಅವರಿಗೆ ದೊಡ್ಡ ನಿರಾಶೆ ಕಾದಿತ್ತು. ಆಗಿನ ಸರ್ಕಾರ 1923 ರಲ್ಲೆ The Bole Resolution … Continue reading ಡಿಸೆಂಬರ್ 25 – ಅಂಬೇಡ್ಕರ್ ‘ಮನುಸ್ಮೃತಿ’ ಸುಟ್ಟ ದಿನ