‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?

ಸುಪ್ರೀಂ ಕೋರ್ಟ್‌ಗೆ ಚುನಾವಣಾ ಆಯೋಗ ಸೋಮವಾರ (ಅ.26) ಸಲ್ಲಿಸಿರುವ ಅಫಿಡವಿಟ್‌ನಲ್ಲಿ ಹೊಸ ಮತದಾರರನ್ನು ಸೇರಿಸುವ ‘ಫಾರಂ-6ರ’ ಜೊತೆ ಸಲ್ಲಿಸುವಂತೆ ಸೂಚಿಸಲಾಗಿದ್ದ ‘ಘೋಷಣಾ ಪತ್ರ’ ಫಾರಂ-6ರ ಭಾಗವಾಗಿರಲಿಲ್ಲ (Declaration not a part of Form-6 ) ಎಂದು ಹೇಳಿದೆ. ಚುನಾವಣಾ ಆಯೋಗ ನಿರ್ಧಾರಗಳ ಕುರಿತು ಪ್ರಶ್ನೆಗಳನ್ನು ಎತ್ತಿ ಸಾಮಾಜಿಕ ಕಾರ್ಯಕರ್ತ ರಾಕೇಶ್ ಕುಮಾರ್ ಸಿಂಗ್ ಸುಪ್ರೀಂ ಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಗೆ ಉತ್ತರವಾಗಿ ಚುನಾವಣಾ ಆಯೋಗ ಈ ಅಫಿಡವಿಟ್ ಸಲ್ಲಿಸಿದೆ. ಚುನಾವಣಾ ಆಯೋಗದ ಈ ಅಪಿಡವಿಟ್ ಕುರಿತು ಸಾಮಾಜಿಕ … Continue reading ‘Declaration not a part of Form-6’ : ಸುಪ್ರೀಂ ಕೋರ್ಟ್‌ಗೆ ಸುಳ್ಳು ಹೇಳಿದ ಚುನಾವಣಾ ಆಯೋಗ?