ದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ ಘೋಷಿಸಿ: ಕೇಜ್ರಿವಾಲ್ ಗೆ ಪತ್ರ ಬರೆದ ಎಎಪಿ ಸಂಸದೆ ಸ್ವಾತಿ ಮಲಿವಾಲ್ 

ದೆಹಲಿ ವಿಧಾನಸಭೆಯಲ್ಲಿ ದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ (ಎಲ್‌ಒಪಿ) ಘೋಷಿಸುವಂತೆ ಒತ್ತಾಯಿಸಿ ರಾಜ್ಯಸಭಾ ಸಂಸದೆ ಸ್ವಾತಿ ಮಲಿವಾಲ್ ಬುಧವಾರ ಆಮ್ ಆದ್ಮಿ ಪಕ್ಷದ ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಅವರಿಗೆ ಪತ್ರ ಬರೆದಿದ್ದಾರೆ. 2022ರ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ಪಂಜಾಬ್‌ನಲ್ಲಿ ದಲಿತ ಉಪಮುಖ್ಯಮಂತ್ರಿ ಮಾಡುವುದಾಗಿ ಕೇಜ್ರಿವಾಲ್ ಭರವಸೆ ನೀಡಿದ್ದರು. ಆದರೆ ನಂತರ ತಮ್ಮ ಭರವಸೆಯಿಂದ ಹಿಂದೆ ಸರಿದರು ಎಂದು ಸ್ವಾತಿ ಮಲಿವಾಲ್ ಹೇಳಿದ್ದಾರೆ. ಮಲಿವಾಲ್ ಅವರು ದಲಿತ ಎಲ್‌ಒಪಿ ಮಾಡಿ “ಬಾಬಾಸಾಹೇಬ್ ಅಂಬೇಡ್ಕರ್ ಅವರಿಗೆ ನಿಜವಾದ ಗೌರವ” … Continue reading ದಲಿತ ನಾಯಕನನ್ನು ವಿರೋಧ ಪಕ್ಷದ ನಾಯಕನನ್ನಾಗಿ ಘೋಷಿಸಿ: ಕೇಜ್ರಿವಾಲ್ ಗೆ ಪತ್ರ ಬರೆದ ಎಎಪಿ ಸಂಸದೆ ಸ್ವಾತಿ ಮಲಿವಾಲ್