ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು

ಬಿಜೆಪಿ ನಾಯಕ ಪ್ರವೀಣ್ ಶಂಕರ್ ಕಪೂರ್ ಸಲ್ಲಿಸಿದ್ದ ಮಾನನಷ್ಟ ಮೊಕದ್ದಮೆಯಲ್ಲಿ ಮುಖ್ಯಮಂತ್ರಿ ಅತಿಶಿ ಅವರಿಗೆ ನೀಡಲಾಗಿದ್ದ ಸಮನ್ಸ್ ಅನ್ನು ದೆಹಲಿ ನ್ಯಾಯಾಲಯ ಮಂಗಳವಾರ ರದ್ದುಗೊಳಿಸಿದೆ ಎಂದು ಲೈವ್ ಲಾ ವರದಿ ಮಾಡಿದೆ. ಪಕ್ಷ ಬದಲಾಯಿಸಲು ಬಿಜೆಪಿಯು ತನಗೆ ಮತ್ತು ತಮ್ಮ ಪಕ್ಷದ ಶಾಸಕರಿಗೆ ಹಣ ನೀಡುವ ಮೂಲಕ ಪುಸಲಾಯಿಸಲು ಪ್ರಯತ್ನಿಸಿದೆ ಎಂದು ಅವರು ಅತಿಶಿ ಆರೋಪಿಸಿದ್ದರು, ಇದರ ನಂತರ ಏಪ್ರಿಲ್‌ನಲ್ಲಿ ಬಿಜೆಪಿ ಅವರ ವಿರುದ್ಧ ಮೊಕದ್ದಮೆ ಹೂಡಿತ್ತು. ಮಾನನಷ್ಟ ಮೊಕದ್ದಮೆ ಮೇ ತಿಂಗಳಲ್ಲಿ ಮುಖ್ಯ ಮೆಟ್ರೋಪಾಲಿಟನ್ ಮ್ಯಾಜಿಸ್ಟ್ರೇಟ್ … Continue reading ಮಾನನಷ್ಟ ಮೊಕದ್ದಮೆ | ಸಿಎಂ ಅತಿಶಿಗೆ ಜಾರಿಯಾಗಿದ್ದ ಸಮನ್ಸ್ ರದ್ದು