ಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ

‘ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಮತ್ತು ಐಪಿಎಸ್ ಅಧಿಕಾರಿ ರೂಪಾ ಮೌದ್ಗಿಲ್ ಪರಸ್ಪರ ನ್ಯಾಯಾಂಗ ಹೋರಾಟ ನಡೆಸುವ ಬದಲಿಗೆ ರಾಜಿಯಾಗುವ ಬಗ್ಗೆ ಪರಿಶೀಲಿಸುವುದು ಸೂಕ್ತ” ಎಂದು ಬೆಂಗಳೂರು ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಸಲಹೆ ನೀಡಿದೆ. ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ಅವರು ರೂಪಾ ವಿರುದ್ಧ ದಾಖಲಿಸಿರುವ ಮಾನನಷ್ಟ ಪ್ರಕರಣದ ವಿಚಾರಣೆ ಬೆಂಗಳೂರಿನ 5ನೇ ಹೆಚ್ಚುವರಿ ಮುಖ್ಯ ನ್ಯಾಯಾಂಗ ಮ್ಯಾಜಿಸ್ಟ್ರೇಟ್ ವಿಜಯ್‌ಕುಮಾರ್ ಎಸ್. ಜಾಟ್ಲಾ ವಿಚಾರಣೆ ನಡೆಸಿದರು. ದೂರುದಾರೆ ರೋಹಿಣಿ ಸಿಂಧೂರಿ ಮತ್ತು ಆರೋಪಿ ರೂಪಾ ಮೌದ್ಗಿಲ್ ಇಬ್ಬರೂ ನ್ಯಾಯಾಲಯಕ್ಕೆ … Continue reading ಮಾನನಷ್ಟ ಪ್ರಕರಣ: ರಾಜಿ ಮಾಡಿಕೊಳ್ಳುವಂತೆ ರೂಪಾ ಮೌದ್ಗಿಲ್–ರೋಹಿಣಿ ಸಿಂಧೂರಿಗೆ ಕೋರ್ಟ್‌ ಸಲಹೆ