ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ತನ್ನ ವಿರುದ್ಧ ಹೂಡಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆ ರದ್ದುಗೊಳಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆಯಲು ಐಪಿಎಸ್‌ ಅಧಿಕಾರಿ ರೂಪಾ ಮೌದ್ಗಿಲ್‌ ಅವರಿಗೆ ಸುಪ್ರೀಂ ಕೋರ್ಟ್ ಗುರುವಾರ (ನ.7) ಅನುಮತಿ ನೀಡಿದೆ. ಪರಸ್ಪರ ರಾಜಿ ಸಂಧಾನ ಅಥವಾ ಮಾತುಕತೆಯ ಮೂಲಕ ಪ್ರಕರಣ ಇತ್ಯರ್ಥಪಡಿಸಿಕೊಳ್ಳಲು ರೋಹಿಣಿ ಸಿಂಧೂರಿ ಮತ್ತು ರೂಪಾ ಮೌದ್ಗಿಲ್‌ ಅವರಿಗೆ ನ್ಯಾಯಾಲಯ ಸಮಯಾವಕಾಶ ನೀಡಿತ್ತು. ಆದರೆ, ದೂರು ದಾಖಲಿಸಿರುವ ರೋಹಿಣಿ ಸಿಂಧೂರಿ ರಾಜಿ ಇತ್ಯರ್ಥಕ್ಕೆ ಒಪ್ಪಿಲ್ಲ. ಆದ್ದರಿಂದ, ನ್ಯಾಯಮೂರ್ತಿಗಳಾದ ಅಭಯ್ ಎಸ್ … Continue reading ಮಾನನಷ್ಟ ಮೊಕದ್ದಮೆ | ರಾಜಿಗೆ ಒಪ್ಪದ ರೋಹಿಣಿ ಸಿಂಧೂರಿ : ಡಿ.ರೂಪಾಗೆ ಹಿನ್ನಡೆ