ಕಾಂಗ್ರೆಸ್‌ಗೆ ಪಕ್ಷಾಂತರಗೊಂಡ 10 ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿ ಬಿಆರ್‌ಎಸ್ ಶಾಸಕ ಕೌಶಿಕ್ ರೆಡ್ಡಿ ಸಲ್ಲಿಸಿದ್ದ ಅರ್ಜಿಯನ್ನು ಜುಲೈ 31 ರಿಂದ ಅಕ್ಟೋಬರ್ 30ರವರೆಗೆ ನಿಗದಿತ ಮೂರು ತಿಂಗಳೊಳಗೆ ನಿರ್ಧರಿಸಲು ವಿಫಲವಾದ ಕಾರಣ ತೆಲಂಗಾಣ ಸ್ಪೀಕರ್ ವಿರುದ್ದ ಸುಪ್ರೀಂ ಕೋರ್ಟ್ ಸೋಮವಾರ ತೀವ್ರ ಅಸಮಾಧಾನ ವ್ಯಕ್ತಪಡಿಸಿದ್ದು, ನ್ಯಾಯಾಂಗ ನಿಂದನೆ ನೋಟಿಸ್ ಜಾರಿ ಮಾಡಿದೆ. ಎರಡು ವಾರಗಳಲ್ಲಿ ಕ್ರಮ ಕೈಗೊಳ್ಳದಿದ್ದರೆ ಸ್ಪೀಕರ್ ನ್ಯಾಯಾಂಗ ನಿಂದನೆಗೆ ಗುರಿಯಾಗಬೇಕಾಗುತ್ತದೆ ಎಂದು ನ್ಯಾಯಾಲಯ ಎಚ್ಚರಿಸಿದೆ. “ಈ ವಿಷಯವನ್ನು ನಿರ್ಧರಿಸಬೇಕೆ ಅಥವಾ ನ್ಯಾಯಾಂಗ ನಿಂದನೆ ಎದುರಿಸಬೇಕೆ … Continue reading ಪಕ್ಷಾಂತರಿ ಶಾಸಕರ ಅನರ್ಹತೆ ನಿರ್ಧರಿಸುವಲ್ಲಿ ವಿಳಂಬ : ತೆಲಂಗಾಣ ಸ್ಪೀಕರ್‌ಗೆ ಸುಪ್ರೀಂ ಕೋರ್ಟ್ ತರಾಟೆ, ನ್ಯಾಯಾಂಗ ನಿಂದನೆ ಕ್ರಮದ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed