ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ

ಪರಿಶಿಷ್ಟ ಜಾತಿಯೊಳಗೆ (ಎಸ್‌ಸಿ) ಒಳಮೀಸಲಾತಿ ಜಾರಿ ಮಾಡುವುದಕ್ಕೆ ವಿಳಂಬ ಮಾಡಲಾಗುತ್ತಿದೆ ಎಂದು ಅಸಮಾಧಾನಗೊಂಡಿರುವ ಹೋರಾಟಗಾರರು, ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್‌.ಸಿ.ಮಹದೇವಪ್ಪ ಅವರ ರಾಜಿನಾಮೆಗೆ ಆಗ್ರಹಿಸಿ ಮನೆಗೆ ಮುತ್ತಿಗೆ ಹಾಕುವುದಾಗಿ ಘೋಷಣೆ ಮಾಡಿದ್ದಾರೆ. ‘ಇದೇ ತಿಂಗಳ 10 ರಂದು ಸಚಿವ ಎಚ್‌.ಸಿ. ಮಹದೇವಪ್ಪ ಅವರ ಅಧಿಕೃತ ಸರ್ಕಾರಿ ನಿವಾಸಕ್ಕೆ ಮುತ್ತಿಗೆ ಹಾಕಲಾಗುವುದು’ ಎಂದು ಬೆಂಗಳೂರಿನ ಪ್ರೆಸ್‌ ಕ್ಲಬ್‌ನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಒಳಮೀಸಲಾತಿ ಹೋರಾಟಗಾರರು ಇಂದು ಮಾಹಿತಿ ನೀಡಿದರು. “ಪರಿಶಿಷ್ಠ ಜಾತಿಗಳ ಒಳಮೀಸಲಾತಿ ಜಾರಿಗೊಳಿಸಲು ರಾಜ್ಯ ಸರ್ಕಾರಗಳಿಗೆ ಅಧಿಕಾರವಿದೆ … Continue reading ಒಳಮೀಸಲಾತಿ ಜಾರಿಗೆ ವಿಳಂಬ; ರಾಜಿನಾಮೆಗೆ ಆಗ್ರಹಿಸಿ ಸಮಾಜ ಕಲ್ಯಾಣ ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ