ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್

ಅಧ್ಯಕ್ಷ ನಿಕೊಲಸ್ ಮಡೂರೊ ಮತ್ತು ಅವರ ಪತ್ನಿ ಸಿಲಿಯಾ ಪ್ಲೋರ್ಸ್ ಅವರನ್ನು ಅಮೆರಿಕ ಸೇನೆ ಬಂಧಿಸಿರುವ ಹಿನ್ನೆಲೆ, ಹಂಗಾಮಿ ಅಧ್ಯಕ್ಷೆಯಾಗಿ ಜವಾಬ್ದಾರಿ ವಹಿಸಿಕೊಳ್ಳುವಂತೆ ಉಪಾಧ್ಯಕ್ಷೆ ಡೆಲ್ಸಿ ರೊಡ್ರಿಗಸ್ ಅವರಿಗೆ ವೆನಿಜುವೆಲಾದ ಸುಪ್ರೀಂ ಕೋರ್ಟ್ ಭಾನುವಾರ (ಜ.4) ಆದೇಶಿಸಿದೆ ಎಂದು ವರದಿಯಾಗಿದೆ. ಆಡಳಿತಾತ್ಮಕ ನಿರಂತರತೆಯನ್ನು ಖಚಿತಪಡಿಸಿಕೊಳ್ಳಲು ಮತ್ತು ರಾಷ್ಟ್ರದ ಒಟ್ಟಾರೆ ರಕ್ಷಣೆಯನ್ನು ನೋಡಿಕೊಳ್ಳಲು ರೊಡ್ರಿಗಸ್ ಅವರು ಅಧ್ಯಕ್ಷ ಸ್ಥಾನವನ್ನು ವಹಿಸಿಕೊಳ್ಳುತ್ತಾರೆ ಎಂದು ಸುಪ್ರೀಂ ಕೋರ್ಟ್ ತನ್ನ ಆದೇಶದಲ್ಲಿ ಹೇಳಿದೆ. 56 ವರ್ಷದ ಡೆಲ್ಸಿ ರೊಡ್ರಿಗಸ್ ಅವರು ವೆನಿಜುವೆಲಾದ ಸಮಾಜವಾದಿ … Continue reading ವೆನೆಜುವೆಲಾದ ಹಂಗಾಮಿ ಅಧ್ಯಕ್ಷರಾಗಿ ಡೆಲ್ಸಿ ರೊಡ್ರಿಗಸ್‌ರನ್ನು ನೇಮಿಸಿದ ಸುಪ್ರೀಂ ಕೋರ್ಟ್