ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ

ಏರ್‌ಪ್ಯೂರಿಫೈಯರ್‌ ಸಾಧನಗಳ ಮೇಲಿನ ಜಿಎಸ್‌ಟಿ ಕಡಿತಗೊಳಿಸುವಂತೆ ಜಿಎಸ್‌ಟಿ ಮಂಡಳಿಗೆ ಆದೇಶಿಸಿದರೆ ಅದು ಅಂತಹ ಇನ್ನಷ್ಟು ಪ್ರಕರಣಗಳು ಹೆಚ್ಚಳವಾಗಲು ಕಾರಣವಾಗುತ್ತದೆ (Pandora Box)ಎಂದು ಕೇಂದ್ರ ಸರ್ಕಾರ ಶುಕ್ರವಾರ (ಡಿ.26) ದೆಹಲಿ ಹೈಕೋರ್ಟ್‌ಗೆ ತಿಳಿಸಿದೆ. ದೆಹಲಿ ಎನ್‌ಸಿಆರ್‌ ಪ್ರದೇಶದಲ್ಲಿ ವಿಪರೀತ ವಾಯುಮಾಲಿನ್ಯ ಹಿನ್ನೆಲೆ, ಗಾಳಿ ಶುದ್ಧೀಕರಿಸುವ ಏರ್‌ ಏರ್ ಪ್ಯೂರಿಫೈಯರ್‌ ಯಂತ್ರಗಳನ್ನು ‘ವೈದ್ಯಕೀಯ ಸಾಧನ’ ಎಂದು ಘೋಷಿಸಿ, ಅದಕ್ಕೆ ಶೇಕಡ 18ರ ಬದಲು 5ರಷ್ಟು ಜಿಎಸ್‌ಟಿ ವಿಧಿಸುವಂತೆ ಕೋರಿ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಮೂರ್ತಿಗಳಾದ ವಿಕಾಸ್ ಮಹಾಜನ್ ಮತ್ತು … Continue reading ದೆಹಲಿ ವಾಯುಮಾಲಿನ್ಯ : ಏರ್ ಪ್ಯೂರಿಫೈಯರ್‌ ಜಿಎಸ್‌ಟಿ ಕಡಿತಕ್ಕೆ ಕೇಂದ್ರ ಆಕ್ಷೇಪ