ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು

ದೆಹಲಿಯ ಜನಕಪುರಿಯಲ್ಲಿರುವ ಹಯಾತ್ ಸೆಂಟ್ರಿಕ್ ಹೋಟೆಲ್‌ನಲ್ಲಿ ನಡೆಯುತ್ತಿದ್ದ (ಸೆಪ್ಟೆಂಬರ್ 20 ರಂದು) ಕ್ರಿಶ್ಚಿಯನ್ನರ ಭಾನುವಾರದ ವಾಡಿಕೆಯ ಪ್ರಾರ್ಥನಾ ಸಭೆಗೆ ನುಗ್ಗಿದ ಹಿಂದುತ್ವ ಗುಂಪು ಪ್ರಾರ್ಥನೆಗೆ ಅಡ್ಡಪಿಡಿಸಿದೆ. ಹಿಂದೂಗಳ ಸಾಮೂಹಿಕ ಮತಾಂತರ ನಡೆಯುತ್ತಿದೆ ಎಂದು ಗುಂಪು ಆರೋಪಿಸಿದೆ. ಪಶ್ಚಿಮ ದೆಹಲಿಯ ಡಿಸಿಪಿ (ಉಪ ಪೊಲೀಸ್ ಆಯುಕ್ತ) ವಿಚಿತ್ರಾ ವೀರ್ ಅವರು ಎಕ್ಸ್‌ನಲ್ಲಿ ನೀಡಿದ ಹೇಳಿಕೆಯಲ್ಲಿ ಮತಾಂತರದ ಆರೋಪಗಳನ್ನು ತಳ್ಳಿಹಾಕಿದ್ದಾರೆ. ಇದು ಕೇವಲ ನಿಯಮಿತ ಭಾನುವಾರದ ಪ್ರಾರ್ಥನೆ ಎಂದು ಸ್ಪಷ್ಟನೆ ನೀಡಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿರುವ ವಿಡಿಯೋದಲ್ಲಿ, ಪ್ರಾರ್ಥನಾ … Continue reading ದೆಹಲಿ| ಸಾಮೂಹಿಕ ಮತಾಂತರ ಆರೋಪ; ಕ್ರಿಶ್ಚಿಯನ್ನರ ವಾರಾಂತ್ಯದ ಪ್ರಾರ್ಥನೆಗೆ ಅಡ್ಡಿಪಡಿಸಿದ ಹಿಂದುತ್ವ ಗುಂಪು