ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು

ಬುಧವಾರ (ಫೆ.5) ಪ್ರಕಟಗೊಂಡ ಬಹುತೇಕ ಮತದಾನೋತ್ತರ ಸಮೀಕ್ಷೆಗಳು ದೆಹಲಿ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಲಿದೆ ಎಂದು ಭವಿಷ್ಯ ನುಡಿದಿವೆ. ಮೂರು ಸಮೀಕ್ಷೆಗಳು ಮಾತ್ರ ಎಎಪಿ ಮತ್ತೆ ಅಧಿಕಾರಕ್ಕೆ ಬರಲಿದೆ ಎಂದಿವೆ. ಇನ್ನೆರಡು ಸಮೀಕ್ಷೆಗಳು ಜಿದ್ದಾ ಜಿದ್ದಿನ ಸ್ಪರ್ಧೆಯ ಸುಳಿವು ನೀಡಿವೆ. ಗಮನಾರ್ಹವಾಗಿ 2020ರ ಚುನಾವಣೆಯಲ್ಲಿ ಶೂನ್ಯ ಸಾಧನೆ ಮಾಡಿದ್ದ ಕಾಂಗ್ರೆಸ್, ಈ ಬಾರಿ ಖಾತೆ ತೆರೆಯಬಹುದು ಎಂದು ಹಲವು ಸಮೀಕ್ಷೆಗಳು ಹೇಳಿವೆ. ಮತದಾರರನ್ನು ಭೇಟಿಯಾಗಿ ಸಂಗ್ರಹಿಸಿದ ಅಭಿಪ್ರಾಯಗಳ ಆಧಾರದ ಮೇಲೆ ಚುನಾವಣಾ ಸಮೀಕ್ಷಾ ಸಂಸ್ಥೆಗಳು … Continue reading ದೆಹಲಿ ವಿಧಾನಸಭೆ ಚುನಾವಣೆ | ಬಿಜೆಪಿಗೆ ಬಹುಮತ ಎಂದ ಬಹುತೇಕ ಮತದಾನೋತ್ತರ ಸಮೀಕ್ಷೆಗಳು