ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸಿ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು

ಎಎಪಿ ಸರ್ಕಾರದ ವಿರುದ್ಧದ ಪ್ರತಿಭಟನೆಯ ಭಾಗವಾಗಿ ಎರಡು ದಿನಗಳ ಹಿಂದೆ ಕಲುಷಿತಗೊಂಡಿರುವ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ವೀರೇಂದ್ರ ಸಚ್‌ದೇವ ಆಸ್ಪತ್ರೆಗೆ ದಾಖಲಾಗಿದ್ದಾರೆ. ಸಚ್‌ದೇವ ಅವರಿಗೆ ಉಸಿರಾಟದ ತೊಂದರೆ ಹಾಗೂ ಚರ್ಮ ತುರಿಕೆ ಪ್ರಾರಂಭಗೊಂಡಿದ್ದರಿಂದ, ಅವರನ್ನು ಶನಿವಾರ (ಅ.26) ಬೆಳಗ್ಗೆ ಆರ್‌ಎಂಎಲ್‌ ನರ್ಸಿಂಗ್ ಹೋಮ್‌ಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ ಎಂದು ವರದಿಗಳು ಹೇಳಿವೆ. ದೆಹಲಿ ಮಹಾನಗರದ ನಡುವೆ ಹರಿಯುವ ಯಮುನಾ ನದಿ ಕಳೆದ ಕೆಲ ವರ್ಷಗಳಿಂದ ಸಂಪೂರ್ಣ ಕಲುಷಿತಗೊಂಡಿದೆ. ಆಗಾಗ ನದಿಯ ನೀರು ಸಂಪೂರ್ಣ ವಿಷಕಾರಿ … Continue reading ಆಪ್ ಸರ್ಕಾರದ ವಿರುದ್ಧ ಪ್ರತಿಭಟಿಸಿ ಯಮುನಾ ನದಿಯಲ್ಲಿ ಮುಳುಗೆದ್ದಿದ್ದ ದೆಹಲಿ ಬಿಜೆಪಿ ಅಧ್ಯಕ್ಷ ಆಸ್ಪತ್ರೆಗೆ ದಾಖಲು