ಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಗುರುದ್ವಾರದಲ್ಲಿ ಆಶ್ರಯ ಪಡೆದ ಪ್ರತಿಭಟನಾಕಾರರು, ಜಿರಳೆ ಆಂಟೆನಾ ಹೆಲ್ಮೆಟ್ ಧರಿಸಿ ವಿನೂತನ ಪ್ರತಿರೋಧ

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಭಟನೆ ನಡೆಸಲು ಮುಂದಾದ ‘ಜಿರಳೆ ಜನತಾ ಪಾರ್ಟಿ’ (ಸಿಜೆಪಿ) ಮತ್ತು ಅದರ ಬೆಂಬಲಿಗರನ್ನು ತಡೆಯಲು ರಾಷ್ಟ್ರ ರಾಜಧಾನಿಯಲ್ಲಿ ಭಾರೀ ಭದ್ರತಾ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಪ್ರತಿಭಟನಾಕಾರರು ಘೋಷಣೆಗಳನ್ನು ಕೂಗುತ್ತಾ ಬೀದಿಗಿಳಿಯುವುದು, ಪೊಲೀಸರ ಬೆನ್ನಟ್ಟುವಿಕೆಯಿಂದ ತಪ್ಪಿಸಿಕೊಳ್ಳಲು ಗುರುದ್ವಾರದಲ್ಲಿ ಆಶ್ರಯ ಪಡೆಯುವುದು, ಜಿರಳೆಯ ಆಂಟೆನಾಗಳನ್ನು ಹೋಲುವ ಹೆಲ್ಮೆಟ್ ಧರಿಸಿ ಪ್ರತಿಭಟನೆಗೆ ಬೆಂಬಲ ಸೂಚಿಸುವುದು ಸೇರಿದಂತೆ ಶನಿವಾರ ದೆಹಲಿಯಲ್ಲಿ ನಾಟಕೀಯ ಬೆಳವಣಿಗೆಗಳು ನಡೆದವು. ಭಾರೀ ಪೊಲೀಸ್ ನಿಯೋಜನೆಯ ನಡುವೆಯೂ ವಿವಿಧೆಡೆ ಗುಂಪುಗೂಡಿದ … Continue reading ಸಿಜೆಪಿ ಪ್ರತಿಭಟನೆಗೆ ದೆಹಲಿ ಸ್ತಬ್ಧ: ಗುರುದ್ವಾರದಲ್ಲಿ ಆಶ್ರಯ ಪಡೆದ ಪ್ರತಿಭಟನಾಕಾರರು, ಜಿರಳೆ ಆಂಟೆನಾ ಹೆಲ್ಮೆಟ್ ಧರಿಸಿ ವಿನೂತನ ಪ್ರತಿರೋಧ