ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್
ಅಂಕಿತಾ ಭಂಡಾರಿ ಕೊಲೆ ಪ್ರಕರಣದಲ್ಲಿ ಹೆಸರು ತಳುಕು ಹಾಕಿಕೊಂಡಿದ್ದ ಬಿಜೆಪಿ ನಾಯಕ ದುಷ್ಯಂತ್ ಕುಮಾರ್ ಗೌತಮ್ ಅವರನ್ನು ಸಿಕ್ಕಿಂ ರಾಜ್ಯಪಾಲರನ್ನಾಗಿ ನೇಮಕ ಮಾಡಿರುವುದನ್ನು ವಿರೋಧಿಸಿ, ಅಂಕಿತಾ ಪೋಷಕರೊಂದಿಗೆ ಕಾಂಗ್ರೆಸ್ ನಾಯಕರು ದೆಹಲಿಯ ಇಂಡಿಯಾ ಗೇಟ್ ಬಳಿ ಬುಧವಾರ (ಅ.14) ಆಹೋರಾತ್ರಿ ಧರಣಿ ನಡೆಸಿದರು. ಉತ್ತರಾಖಂಡದ ರಿಷಿಕೇಶದಲ್ಲಿ 2022ರಲ್ಲಿ 19 ವರ್ಷದ ಯುವತಿ ಅಂಕಿತಾ ಭಂಡಾರಿ ಅವರನ್ನು ಕೊಲೆ ಮಾಡಲಾಗಿತ್ತು. ರಿಷಿಕೇಶದ ಬಳಿಯ ಭೋಗ್ಪುರದಲ್ಲಿರುವ ‘ವನಂತರಾ ರೆಸಾರ್ಟ್’ನಲ್ಲಿ ರಿಸೆಪ್ಷನಿಸ್ಟ್ ಆಗಿದ್ದ ಅಂಕಿತಾ ಅವರನ್ನು ವಿಐಪಿ ಅತಿಥಿಯೊಬ್ಬರಿಗೆ ವಿಶೇಷ ಸೇವೆ … Continue reading ದೆಹಲಿ | ಅಂಕಿತಾ ಭಂಡಾರಿ ನ್ಯಾಯಕ್ಕಾಗಿ ಪೋಷಕರಿಂದ ಆಹೋರಾತ್ರಿ ಧರಣಿ, ಕಾಂಗ್ರೆಸ್ ನಾಯಕರ ಸಾಥ್
Copy and paste this URL into your WordPress site to embed
Copy and paste this code into your site to embed